Home ಮಂಗಳೂರು  ಕುಮಾರಿ ಭಾವನಾ ಎಸ್ ಪಾವೂರ್ ಗೆ NCC ಸಾಧನೆಗಾಗಿ ರಾಷ್ಟ್ರ ಮಟ್ಟದ ಬಂಗಾರದ ಪದಕ

 ಕುಮಾರಿ ಭಾವನಾ ಎಸ್ ಪಾವೂರ್ ಗೆ NCC ಸಾಧನೆಗಾಗಿ ರಾಷ್ಟ್ರ ಮಟ್ಟದ ಬಂಗಾರದ ಪದಕ

 ಕುಮಾರಿ ಭಾವನಾ ಎಸ್ ಪಾವೂರ್ ಗೆ NCC ಸಾಧನೆಗಾಗಿ ರಾಷ್ಟ್ರ ಮಟ್ಟದ ಬಂಗಾರದ ಪದಕ

ಮಂಗಳೂರು:  ಎನ್ ಸಿಸಿಯಲ್ಲಿ ಮಾಡಿದ ಸಾಧನೆಗಾಗಿ ರಾಷ್ಟ್ರ ಮಟ್ಟದ ಬಂಗಾರದ ಪದಕಕ್ಕೆ ಕುಮಾರಿ ಭಾವನಾ ಎಸ್ ಪಾವೂರ್ ಕೇರಳ ಭಾಜನರಾಗಿದ್ದಾರೆ.

ಬೆಸ್ಟ್ ಕ್ಯಾಡರ್ ಆರ್ಮಿ ವಿಂಗ್ ನಲ್ಲಿ ಬಂಗಾರದ ಪದಕದ ಸಾಧನೆಮಾಡಿದ್ದು, ಭಾರತ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಜನವರಿ 28ರಂದು ಪದಕ ಸ್ವೀಕರಿಸಲಿದ್ದಾಳೆ.

ಪ್ರಸ್ತುತ ಎರ್ನಾಕುಲಂನ ಸೈಂಟ್ ತೆರೆಸಾ ಕಾಲೇಜಿನಲ್ಲಿ ಬಿ.ಎ ವ್ಯಾಸಾಂಗ ಮಾಡುತ್ತಿರುವ ಈ ಹೆಮ್ಮೆಯ ಸಾಧಕಿ ಶ್ರೀಧರ್ ಪೈ ಮೊಮ್ಮಗಳು ಹಾಗೂ ಖ್ಯಾತ ವಕೀಲರಾದ ಸುನೀಲ್ ಪೈ, ಸಂಗೀತ ಪೈ ದಂಪತಿಗಳ ಪುತ್ರಿಯಾಗಿದ್ದಾಳೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...