Wednesday, December 1, 2021

ಸಿಎಂ ದೆಹಲಿಗೆ ಆರು ದೊಡ್ಡ ಬ್ಯಾಗ್‌ ಹಿಡಿದುಕೊಂಡು ಹೋಗಿದ್ದಾರೆ: ಎಚ್‌ಡಿಕೆ

ಬೆಂಗಳೂರು: ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿ ಭೇಟಿಗೆ ಹೋಗುವಾಗ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ನಿನ್ನೆ ವಿಶೇಷ ವಿಮಾನದಲ್ಲಿ ಕುಟುಂಬಸ್ಥರೊಂದಿಗೆ ದೆಹಲಿಗೆ ತೆರಳಿದ ಯಡಿಯೂರಪ್ಪ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದರು. ರಾಜ್ಯದ ವಿಷಯಗಳನ್ನು ಆರು ಬ್ಯಾಗ್ ನಲ್ಲಿ ಹಾಕಿದ್ದರೋ, ಅಥವಾ ಅದರಲ್ಲಿ ಬೇರೆ ಏನಿತ್ತು ಎನ್ನುವುದು ಗೊತ್ತಿಲ್ಲ. ನಿನ್ನೆ ಪ್ರಧಾನಿಯವರನ್ನು ಭೇಟಿ ಮಾಡಲು ಹೋದಾಗ ಆರು ಬ್ಯಾಗ್ ಗಳೂ ಹೋದವೋ ಅಥವಾ ಅವರು ಒಬ್ಬರೇ ಮಾತ್ರ ಹೋಗಿದ್ದಾರೆಯೇ ಎನ್ನುವುದು ಗೊತ್ತಿಲ್ಲ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...