Wednesday, October 5, 2022

ಕುಂದಾಪುರ: ಹಿಂದೂ ಯುವತಿ ಆತ್ಮಹತ್ಯೆ ಪ್ರಕರಣ-ಆರೋಪಿ ಬಂಧನ

ಉಡುಪಿ: ಉಡುಪಿಯ ಕುಂದಾಪುರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಅಜೀಜ್ ಬಂಧಿತ ಆರೋಪಿ.


ಈತನಿಂದ ವಂಚನೆಗೆ ಒಳಗಾಗಿದ್ದ ಕುಂದಾಪುರದ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ ಮೇ. 25 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಳು .ಆದ್ರೆ ಮೇ.27 ರಂದು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಳು.

ಮದುವೆಯಾಗಿದ್ದರೂ ಶಿಲ್ಪಾ ದೇವಾಡಿಗ ಜೊತೆ ಸಂಬಂಧ, ವೀಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ.

ಬಂಧಿತ ಆರೋಪಿ ಅಜೀಜ್ ಲವ್ ಜಿಹಾದ್ ಮಾಡಿದ ನಂತರ ಮತಾಂತರ ಒತ್ತಾಯ ಕೂಡಾ ಮಾಡಿದ್ದನೆಂಬ ಆರೋಪವೂ ಕೇಳಿ ಬಂದಿತ್ತು.

ಇನ್ನು ಸದ್ಯ ಆರೋಪಿ ಪೊಲೀಸರ ವಶದಲ್ಲಿದ್ದು, ನಾಳೆ ಲವ್ ಜಿಹಾದ್ ಪ್ರಕರಣ ಖಂಡಿಸಿ ಕುಂದಾಪುರದಲ್ಲಿ ಬಜರಂಗದಳ ಪ್ರತಿಭಟನೆಗೆ ಕರೆ ನೀಡಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...