Thursday, December 1, 2022

ಕುವೈತ್ ನ ಅಮೀರ್ ಶೇಖ್ ಸಬಾಹ್ ಅಮೇರಿಕದಲ್ಲಿ ನಿಧನ..!

ಕುವೈತ್ ನ ಅಮೀರ್ ಶೇಖ್ ಸಬಾಹ್ ಅಮೇರಿಕದಲ್ಲಿ ನಿಧನ..!

ಹೊಸದಿಲ್ಲಿ: ಕುವೈತ್ ನ ಅಮೀರ್ ಸಬಾಹ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸಬಾಹ್ (91) ಅಮೆರಿಕದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

1929ರಲ್ಲಿ ಜನಿಸಿದ ಸಬಾಹ್ ಅಲ್ ಅಹ್ಮದ್ ಅವರು ಆಧುನಿಕ ಕುವೈತ್ ನ ವಿದೇಶಾಂಗ ನೀತಿಯ ವಾಸ್ತುಶಿಲ್ಪಿ ಎಂದೇ ಪ್ರಸಿದ್ಧರಾದವರು.

1963ರಿಂದ 2003ರವರೆಗೆ ಸುಮಾರು 40 ವರ್ಷಗಳ ಕಾಲ ಅವರು ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶೇಖ್ ಜಾಬಿರ್ ಅಲ್ ಸಬಾಹ್ ಅವರ ನಿಧನದ ನಂತರ 2006ರ ಜನವರಿಯಲ್ಲಿ ಅವರು ಕುವೈತ್ ನ ಅಮೀರ್ ಆಗಿ ಅಧಿಕಾರಿ ವಹಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅಡಿಕೆ ಮರ ಕಡಿಯುತ್ತಿದ್ದಾಗ ತಲೆಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಹಳೆ ಅಡಕೆ ಮರ ಕಡಿಯುತ್ತಿರುವಾಗ ಆಕಸ್ಮಿಕವಾಗಿ ವೃದ್ಧನ ತಲೆ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಮುಂಡಾಜೆ ಗ್ರಾಮದ ಮಂಜು ಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು ನಾಲ್ಕೆ(66) ಮೃತ...