Saturday, March 6, 2021

ಲೇಡಿಹಿಲ್ ವೃತ್ತ; ಮರುನಾಮಕರಣಕ್ಕೆ ಒತ್ತಾಯ ; ಹಿಂದೂ ಮಹಾಸಭಾ ಪ್ರತಿಭಟನೆ..!

ಲೇಡಿಹಿಲ್ ವೃತ್ತ; ಮರುನಾಮಕರಣಕ್ಕೆ ಒತ್ತಾಯ ; ಹಿಂದೂ ಮಹಾಸಭಾ ಪ್ರತಿಭಟನೆ..!

Ladyhill Circle Insist on renaming; Hindu Mahasabha protest..!

ಮಂಗಳೂರು: ಮಂಗಳೂರಿನ ಲಾಲ್ಭಾಗ್ ಬಳಿಯ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ, ವೃತ್ತದ ಬಳಿ ಅಖಿಲ ಭಾರತ ಹಿಂದೂ ಮಹಾ ಸಭಾದಿಂದ ಪ್ರತಿಭಟನೆ ನಡೆಯಿತು.

ಅಖಿಲ ಭಾರತ ಹಿಂದೂ ಮಹಾ ಸಭಾ ಧರ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಹೋರಾಟ ನಡೆಸುತ್ತಿದೆ. ಪರಕೀಯರ ಕಪಿಮುಷ್ಠಿಯಿಂದ ದೇಶ ಮುಕ್ತವಾದರೂ, ಪರಕೀಯರ ಗುಲಾಮಗಿರಿ ಸೂಚಿಸುವ ಹಸರಿನ ವೃತ್ತಗಳು ಮೇಲ್ಸೇತುವೆಗಳು ಇಂದಿಗೂ ಮುಂದುವರಿಸಿಕೊಂಡು ಬಂದಿರುವುದು ದುರದೃಷ್ಟಕರ ಎಂದು ಹಿಂದೂ ಮಹಾಸಭಾದ  ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆಯಲ್ಲಿ ಹಿಂದೂ ಮಹಾಸಭಾ ರಾಜ್ಯ ಸಂಸದೀಯ ಕಾರ್ಯದರ್ಶಿ ಧರ್ಮೇಂದ್ರ, ದ.ಕಜಿಲ್ಲಾಧ್ಯಕ್ಷ ಧನರಾಜ್ ಪೂಜಾರಿ,ಜಿಲ್ಲಾ ಕಾರ್ಯಾಧ್ಯಕ್ಷ ಕಮಲಾಕ್ಷ ಪೂಜಾರಿ ಅಧ್ಯಕ್ಷರಾದ ಅಕ್ಷತ್, ದಾಮೋದರ್ ಸ್ವಾಮಿ ,ವಸಂತ್ ಅಮೀನ್ ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...