Tuesday, January 26, 2021

ಯೋಗಿ ವಿರುದ್ದ ಕಿಡಿ ಕಾರಿದ ಶಾಸಕನಿಗೆ ಮಸಿ ಎರಚಾಟ; ಪೊಲೀಸರಿಂದ ಬಂಧನ;

ಯೋಗಿ ವಿರುದ್ದ ಕಿಡಿ ಕಾರಿದ ಶಾಸಕನಿಗೆ ಮಸಿ ಎರಚಾಟ; ಪೊಲೀಸರಿಂದ ಬಂಧನ;

ದೆಹಲಿ:  ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದ ದೆಹಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಮೇಲೆ ಯೋಗಿ ಬೆಂಬಲಿಗ ಮಸಿ ಎರಚಿದ ಘಟನೆ ರಾಯ್‌ಬರೇಲಿಯಲ್ಲಿ ನಡೆದಿದೆ.ಪೊಲೀಸರೊಂದಿಗೆ ಮಾತನಾಡುತ್ತಿದ್ದ ಸೋಮನಾಥ್ ಭಾರ್ತಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಕೋಪದಿಂದ ನುಡಿದರು.

ಈ ವೇಳೆ ಸ್ಥಳದಲ್ಲೇ ಇದ್ದ ಯೋಗಿ ಆದಿತ್ಯನಾಥ್ ಬೆಂಬಲಿಗ ಸೋಮನಾಥ್ ಭಾರ್ತಿ ಮೇಲೆ ಮಸಿ ಎರಚಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾನೆ.

ಇದರಿಂದ ಕೆಂಡಾಮಂಡಲರಾದ ಸೋಮನಾಥ್ ಭಾರ್ತಿ, ತಮ್ಮ ಮೇಲೆ ಮಸಿ ಎರಚಿದವನನ್ನು ಹಿಡಿದು ಥಳಿಸಲು ಮುಂದಾಗಿದ್ದಾರೆ. ಆದರೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.