Tuesday, October 19, 2021

ಉಡುಪಿ ಮಲ್ಪೆಯಲ್ಲಿ ಸಮುದ್ರಪಾಲಾಗುತ್ತಿದ್ದ ಮೂವರು ಪ್ರವಾಸಿಗರನ್ನು ರಕ್ಷಿಸಿದ ಲೈಫ್ ಗಾರ್ಡ್…!!

ಮಂಗಳೂರು : ಉಡುಪಿ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಮೂರು ಜನ ಪ್ರವಾಸಿಗರನ್ನು ಮಲ್ಪೆ‌ ಬೀಚಿನ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಬನಕಟ್ಟಿ ಹಳ್ಳಿಯ ನಿವಾಸಿಗಳಾದ ಪವನ್ ಮದಿಲ, ಚೇತನ್ ಪ್ರಿಯದರ್ಶಿನಿ ಎಂಬವರನ್ನು ಮಲ್ಪೆಯ ಲೈಫ್ ಗಾರ್ಡ್ಸ್ ರಕ್ಷಿಸಿದ್ದಾರೆ ಎನ್ನಲಾಗಿದೆ.

ಮೂರು ಜನ ಸಮುದ್ರದಲ್ಲಿ ಸ್ನಾನಕ್ಕೆಂದು ನೀರಿಗೆ ಇಳಿದಿದ್ದರು‌. ಸಮುದ್ರ ನೀರಿನ ಅಲೆಗೆ ಸಿಲುಕಿ ಇಬ್ಬರು ಮುಳುಗಿದ್ದಾರೆ. ತಕ್ಷಣ ಗಮನಿಸಿದ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ಮೂವರನ್ನು ರಕ್ಷಿಸಿದ್ದು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...