Friday, July 1, 2022

ಚಂಡಮಾರುತದ ಹೊಡೆತಕ್ಕೆ ಸಮುದ್ರ ಪಾಲಾದ ಲೈಟ್ ಹೌಸ್ ಬೀಚ್ ರಸ್ತೆ; ಶಾಸಕ ಭರತ್ ಭೇಟಿ..

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್  ಬಳಿಯ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ಚಂಡಮಾರುತದ ಹೊಡೆತಕ್ಕೆ ಸಮುದ್ರಪಾಲಾಗಿದೆ. ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿದರು.ನಬಾರ್ಡ್ ಅನುದಾನದಿಂದ ಹೊಸ ರಸ್ತೆ ಈ ಭಾಗದಲ್ಲಿ ನಿರ್ಮಿಸಲಾಗಿತ್ತು.ಆದರೆ ಇದೀಗ ಸರಕಾರದ ಪ್ರಕೃತಿ ವಿಕೋಪ ಪರಿಹಾರ ಅನುದಾನ ಹಾಗೂ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ವಿಶೇಷ ಅನುದಾನ ತರುವ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಚರ್ಚಿಸಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಮನಪಾ ಸದಸ್ಯೆ ಶ್ವೇತ ಎ ಈ ಸಂದರ್ಭ ಶಾಸಕರ ಜತೆಗಿದ್ದರು.

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...