Thursday, February 2, 2023

ಆ.1ರವರೆಗೆ ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ  ಆ.1ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಈ ಹಿಂದೆ ಜು.27 ರಿಂದ ಜು.29ರವರೆಗೆ ಹೊರಡಿಸಿದ ಆದೇಶವನ್ನು ಮತ್ತೆ ಆ.1ರವರೆಗೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ. ಮದ್ಯ ದಾಸ್ತಾನು, ಸಾಗಾಣೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡದ ನೂತನ ಎಸ್‌ಪಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕಾರ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು.ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ...

ಕಾರ್ಕಳದಲ್ಲಿ ಟ್ಯಾಂಕರ್- ಬೈಕ್ ಅಪಘಾತ: ಸವಾರ ಮೃತ್ಯು, ಸಹಸವಾರೆ ಗಾಯ..!

ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್...

ಬಂಟ್ವಾಳ: ಬಿಸಿ ರೋಡ್ ಬಳಿ ಇಲೆಕ್ಟ್ರೋನಿಕ್ಸ್‌ ಶೋರೂಂನಲ್ಲಿ ಭಾರಿ ಬೆಂಕಿ ಅನಾಹುತ..!

ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಖ್ಯಾತ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಇಂದು ಬೆಳಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದೆ.ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ...