Monday, July 4, 2022

ಎದೆ ಝಲ್ ಎಣಿಸುವ ವಿಡಿಯೋದಲ್ಲಿ ಪವಾಡ ಸದೃಶ್ಯವಾಗಿ ಪಾರಾದ ಪುಟ್ಟ ಬಾಲಕ..!

ಕೇರಳ ರಾಜ್ಯದಲ್ಲಿ ಸಂಭವಿಸಿರುವ ಅಪಘಾತವೊಂದು ನೋಡುಗರ ಎದೆ ಝಲ್​ ಎನಿಸುವಂತಿದೆ. ಈ ಅಪಘಾತದಲ್ಲಿ ಸಿಲುಕಿದ ಎಂಟು ವರ್ಷದ ಬಾಲಕ ಪವಾಡ ಸದೃಶ್ಯ ರೀತಿಯಲ್ಲಿ ಬಚಾವ್​ ಆಗಿದ್ದಾನೆ.

ಅಡ್ಡರಸ್ತೆಯಿಂದ ಸೈಕಲ್​ ತುಳಿದುಕೊಂಡು ಬರುತ್ತಿದ್ದ ಬಾಲಕ ರಸ್ತೆ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕ್​ಗೆ​ ಡಿಕ್ಕಿ ಹೊಡೆದಿದು ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ದಿಢೀರ್ ಆಗಿ​ ಬಸ್ಸೊಂದು ಆಗಮಿಸಿದೆ. ಆಗ ಬಾಲಕನು ತೂರಿಕೊಂಡು ರಸ್ತೆಯ ಮತ್ತೊಂದು ಬದಿಗೆ ಬಿದ್ದರೆ, ಸೈಕಲ್​ ಮೇಲೆ ಬಸ್​ ಹರಿದಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಮಿಲಾಗ್ರಿಸ್‌ ಚರ್ಚ್‌ನ ಒಳಭಾಗದಲ್ಲಿ ಸಮಾಧಿ ಕುಸಿತ-ಶತಮಾನದ ಕಟ್ಟಡಕ್ಕೆ ಹಾನಿ ಭೀತಿ

ಮಂಗಳೂರು: ಶತಮಾನದ ಇತಿಹಾಸವಿರುವ ನಗರದ ಹೃದಯಭಾಗದಲ್ಲಿರುವ ಮಿಲಾಗ್ರಿಸ್‌ ಚರ್ಚ್‌ನ ಒಳಭಾಗದಲ್ಲಿ ಎರಡು ಹೊಂಡ ನಿರ್ಮಾಣವಾಗಿದೆ.ಮಿಲಾಗ್ರಿಸ್ ಚರ್ಚ್‌ನ ಕಟ್ಟಡಕ್ಕೆ 125 ವರ್ಷಗಳ ಇತಿಹಾಸವಿದ್ದು, ಚರ್ಚ್‌ನ ಒಳಗೆ 108 ಜನರ ಮೃತ ದೇಹಗಳನ್ನು ಸಮಾಧಿ ಮಾಡಲಾಗಿದೆ.ಕಳೆದ...

ಮಂಗಳೂರು ಬಂದರಿಗೆ ಶ್ರೀಲಂಕಾದ MSC ಅರ್ಮೀನಿಯಾ ಹಡಗು ಆಗಮನ

ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್‌ಗೆ ನಿನ್ನೆ ಸಾಯಂಕಾಲ ಮುಖ್ಯ ಕಂಟೇನರ್ ಹಡಗು ಶ್ರೀಲಂಕಾದಿಂದ ಎಂಎಸ್‌ಸಿ ಅರ್ಮೀನಿಯಾ ಆಗಮಿಸಿದ್ದು, ಜಲಫಿರಂಗಿಯ ಮೂಲಕ ಸ್ವಾಗತಿಸಲಾಯಿತು.ಇದರೊಂದಿಗೆ ಎನ್‌ಎಂಪಿಎ ಹೊಸದೊಂದು ಮೈಲಿಗಲ್ಲು ಸಾಧಿಸಿದೆ. 276.5 ಮೀಟರ್ ಉದ್ದ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...