ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ.
ಸುಳ್ಯ : ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಅಕಾಲಿಕ ಮರಣಕ್ಕೆ ತುತ್ತಾದ ಬಾಲಕಿಯಾಗಿದ್ದಾಳೆ.
ಅರಂತೋಡು ಸರಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಖುಷಿ ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. .