Saturday, October 1, 2022

ಬ್ರಿಟನ್‌ನ ನೂತನ ಪ್ರಧಾನಿಯಾಗಿ ಲಿಜ್‌ ಟ್ರಸ್‌ ಆಯ್ಕೆ: ರಿಶಿ ಸುನಾಕ್‌ಗೆ ಸೋಲು

ಲಂಡನ್‌: ಭಾರೀ ಕುತೂಹಲ ಕೆರಳಿಸಿದ್ದ ಬ್ರಿಟನ್‌ ಪ್ರಧಾನಿ ಆಯ್ಕೆಯಲ್ಲಿ ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್‌ ಸೋಲೊಪ್ಪಿಕೊಂಡಿದ್ದಾರೆ.


ಪ್ರತಿಸ್ಪರ್ಧಿ ಲಿಜ್‌ ಟ್ರಸ್‌ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ನಾಳೆ ಟ್ರಸ್‌ ರಾಣಿ ಎಲಿಜಬೆತ್ ಅವರನ್ನು ಭೇಟಿ ಮಾಡಲು ಸ್ಕಾಟ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ. ಸರ್ಕಾರ ರಚನೆ ಮಾಡುವಂತೆ ಈ ಸಂದರ್ಭದಲ್ಲಿ ಟ್ರಸ್‌ಗೆ ರಾಣಿ ಎಲಿಜಬೆತ್ ಸೂಚಿಸುತ್ತಾರೆ.

2015ರ ಚುನಾವಣೆಯ ನಂತರ ಪ್ರಧಾನಿ ಹುದ್ದೆಗೇರುವ ಕನ್ಸರ್ವೇಟಿವ್ ಪಕ್ಷದ ನಾಲ್ಕನೇ ವ್ಯಕ್ತಿ ಟ್ರಸ್‌ ಇವರಾಗಲಿದ್ದಾರೆ. 2015 ರಿಂದೀಚೆಗೆ ದೇಶದಲ್ಲಿ ಬಿಕ್ಕಟ್ಟಿನ ಸರಮಾಲೆ ನಡೆಯುತ್ತಿದೆ.

ಸದ್ಯ ಹಣದುಬ್ಬರವು ಶೇ 10.1 ಮಟ್ಟದಲ್ಲಿದ್ದು ಆರ್ಥಿಕ ಹಿಂಜರಿತ ದೇಶದಲ್ಲಿ ಎದುರಾಗಿದೆ.

LEAVE A REPLY

Please enter your comment!
Please enter your name here

Hot Topics

ಸಿದ್ಧರಾಮಯ್ಯನಿಗೆ ಧಮ್ ಇದ್ರೆ ಹಿಂದೂಗಳ ಓಟು ಬೇಡ ಎನ್ನಲಿ ನೋಡೋಣ-ರಾಜ್ಯಾಧ್ಯಕ್ಷ ನಳಿನ್

ಹುಬ್ಬಳ್ಳಿ: ನಮಗೆ ಪಿಎಫ್‌ಐ ಬ್ಯಾನ್ ಮಾಡುವಂತೆ ಹಾಕಿದ ಸವಾಲಿಗೆ ತಕ್ಕಂತೆ ಇಂದು ಮಾಡಿ ತೋರಿಸಿದ್ದೇವೆ. ಅಷ್ಟೊಂದು ಧಮ್ ಇದ್ರೆ ಸಿದ್ಧರಾಮಯ್ಯನವರು ಹಿಂದೂಗಳ ಓಟು ನನಗೆ ಬೇಕಾಗಿಲ್ಲ ಎಂದು ಹೇಳಲಿ ನೋಡೋಣ' ಎಂದು ಬಿಜೆಪಿ...

ಬಂಟ್ವಾಳ: ನಿರ್ಲಕ್ಷ್ಯ ವಹಿಸಿ ಕಾರ್ ಡ್ರೈವಿಂಗ್-ಢಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಜಖಂ

ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ...

ಎಲ್ಲಿಯಾದ್ರು SDPI ಕಚೇರಿ ಸೀಲ್ ಮಾಡಿದ್ರೆ ನನಗೆ ತಿಳಿಸಿ-ADGP ಅಲೋಕ್ ಕುಮಾರ್

ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್‌ಡಿಪಿಐ...