Monday, July 4, 2022

ಬಂಟ್ವಾಳ: ಮುಂಬೈನಲ್ಲಿ ಲಾರಿ ಅಪಘಾತ- ವಿಟ್ಲದ ವ್ಯಕ್ತಿ ಸಾವು

ಬಂಟ್ವಾಳ: ಮುಂಬೈನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದ ಮಾಮೇಶ್ವರ ಕಟ್ಟೆ ಬಳಿಯ ನವಗ್ರಾಮ ನಿವಾಸಿ ಮೃತಪಟ್ಟ ಘಟನೆ ನಡೆದಿದೆ

ಧರ್ಮ(45) ರವರು ಮೃತ ದುರ್ದೈವಿ.
ಧರ್ಮ ಅವರು ಮುಂಬೈನಲ್ಲಿ ಲಾರಿಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಲಾರಿ ಅಪಘಾತವಾಗಿ ಮೃತ ಪಟ್ಟಿದ್ದಾರೆ.

ಮೃತರು ಪತ್ನಿ ಮಮತಾ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಊರಿಗೆ ಮೃತದೇಹ ತರುವ ವ್ಯವಸ್ಥೆಯಾಗುತ್ತಿದೆ ಎಂದು ಬಲ್ಲಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Hot Topics

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...

ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್‌ ಯಾದವ್‌

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ.ತಮ್ಮ ಈ...

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...