Thursday, October 21, 2021

ಪುತ್ತೂರು: ಲಾರಿ-ಬೈಕ್‌ ಅಪಘಾತ, ಸವಾರ ಸಾವು

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.


ಮೃತರನ್ನು ಇಲ್ಲಿನ ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ.
ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...