Wednesday, September 30, 2020

ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು.!

ಕೇಂದ್ರ ಸರಕಾರದಿಂದ ಅನ್ಲಾಕ್ 5.0 ಮಾರ್ಗಸೂಚಿ ಬಿಡುಗಡೆ…!!

ಹೊಸದಿಲ್ಲಿ: ಕೊರೊನಾ ಸೊಂಕು ಏರಿಕೆಯಲ್ಲಿರುವಂತೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ...

ಮುಡಿಪು ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ

ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್...

ಕೌಡೂರಿನಲ್ಲಿ ನಾಗರಿಕರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ಸಮಾಲೋಚನೆ, ಮೂಲಹಕ್ಕುಪತ್ರ ನೀಡಲು ಶೀಘ್ರ ಕ್ರಮ

ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ...

ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು.!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಪೈಲಗುರ್ಕಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಡಿಕ್ಕಿ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಾರಿ ಡಿಕ್ಕಿ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗುರುತಿಸಲು ಸಹ ಸಾಧ್ಯವಾಗದಷ್ಟು ಅಪ್ಪಚ್ಚಿಯಾಗಿದೆ.

ಮೃತರು ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.