Monday, July 4, 2022

ಬ್ರಹ್ಮಾವರ: ಸ್ಕೂಟರ್‌ ಸವಾರನ ಕಾಲಿನ ಮೇಲೆ ಹರಿದ ಲಾರಿ- ಗಂಭೀರ

ಉಡುಪಿ: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರನ ಕಾಲಿನ ಮೇಲೆ ಲಾರಿಯ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸ್ಥಳೀಯ ವ್ಯಾಪಾರಿ ಚಂದಯ್ಯ ಅವರು ಗಂಭಿರ ಗಾಯಗೊಂಡವರು.
ಲಾರಿಯ ಚಕ್ರ ಚಂದಯ್ಯ ಎಡಗಾಲು ಮೇಲೆ ಹರಿದಿದ್ದು, ಈ ವೇಳೆ ಕಾಲು ಅಪ್ಪಚ್ಚಿಯಾಗಿ ರಸ್ತೆಯಲ್ಲಿ ಕುಳಿತು ಬಿಟ್ಟಿದ್ದಾರೆ. ಗಾಯಾಳುವಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಅಪಘಾತ ಸಂಭವಿಸುತ್ತಿದೆ. ಈ ಬಗ್ಗೆ ಸ್ಥಲೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...