Saturday, May 21, 2022

ವಿಧಾನಸಭೆ ಚುನಾವಣೆಗೆ ವೇದಿಕೆ ಸಜ್ಜುಗೊಳಿಸಿದ ಕಾಂಗ್ರೆಸ್‌: ಪ್ರಚಾರ ಸಮಿತಿಗೆ ಅಧ್ಯಕ್ಷರ ನೇಮಕ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ.

LEAVE A REPLY

Please enter your comment!
Please enter your name here

Hot Topics

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಕಾಂಗ್ರೆಸ್ ನಾರಾಯಣ ಗುರು ಹೆಸರಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ: ಬಿಜೆಪಿ

ಮಂಗಳೂರು: ಕಾಂಗ್ರೆಸ್ ಮತ್ತು ಮಾಜಿ ಶಾಸಕ ಜೆ ಆರ್ ಲೋಬೋ ಅವರು ಗೊಂದಲ ಸೃಷ್ಟಿಸಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್...

ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ ಬೆನ್ನಲ್ಲೇ ಗ್ಯಾಸ್‌ಗೆ 200 ರೂ ಸಬ್ಸಿಡಿ ಘೋಷಿಸಿದ ಕೇಂದ್ರ

ನವದೆಹಲಿ: ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ.ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಪ್ರತಿ ಸಿಲಿಂಡರ್‌ಗೆ 200 ರೂ...