Sunday, September 27, 2020

ಯುವತಿಯ ರೊಂದಿಗೆ ಅಶ್ಲೀಲ ಚಾಟ್ ಮಾಡುತ್ತಿದ್ದ ಕಾಮುಕನಿಗೆ ಬಿತ್ತು ಚಪ್ಪಲಿ ಏಟು…!!

ಬಜಪೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಸ್ಟಿಕ್ಕರ್ ಅಭಿಯಾನ….!!!

ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ...

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಮಡಿಕೇರಿ: ಕೊಡಗಿನ ಮಡಿಕೇರಿಯಲ್ಲಿ ವಿವಾಹಿತ ಮಹಿಳೆಯರ ಹಾಗು ಯುವತಿರ ನಂಬರ್ ಗಳನ್ನು ಪಡೆದುಕೊಂಡು ಅಶ್ಲಿಲವಾಗಿ ಚಾಟ್ ಮಾಡುತ್ತಾ , ಬೇಟಿಯಾಗಲು ಒತ್ತಾಯಿಸುತ್ತಾ ಇದ್ದ ಕಾಮುಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಡಿಕೇರಿ ಹೆದ್ದಾರಿಯಲ್ಲಿ ನಡೆದಿದೆ.


ಮಡಿಕೇರಿ ನಗರದಲ್ಲಿ ಮೊಬೈಲ್ ಅಂಗಡಿ ಹಾಗೂ ಕರೆನ್ಸಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಮುದಾಸಿರ್ ಮಹಿಳೆಗೆ ಕಿರುಕುಳ ನೀಡುತ್ತಿದ್ದವ ಎಂದು ಗುರುತಿಸಲಾಗಿದೆ. ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಹೆಣ್ಣು ಮಕ್ಕಳ ಮೊಬೈಲ್ ನಂಬರ್ ಗಳನ್ನು ಪಡೆದುಕೊಳ್ಳುತ್ತಿದ್ದ ಆರೋಪಿ, ಅವರಿಗೆ ಖಾಲಿ ಪೋಲಿ ಸಂದೇಶಗಳನ್ನು ಕಳುಹಿಸುತ್ತಿದ್ದ. ಆ ಮೂಲಕ ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.


ಆರೋಪಿ ಕಳೆದ ಎರಡು ದಿನಗಳಿಂದ ರಾತ್ರಿ-ಹಗಲು ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಮಹಿಳೆ ದೂರಿದ್ದಾರೆ. ಈತನನ್ನು ಖೆಡ್ಡಾಕ್ಕೆ ಬೀಳಿಸಲು ಪ್ಲಾನ್ ಮಾಡಿದ್ದ ಮಹಿಳೆ, ಸಾಮಾಜಿಕ ಕಾಳಜಿ ಉಳ್ಳ ಕೊಡಗು ರಕ್ಷಣಾ ವೇದಿಕೆ ಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆಯವರು ಆತನಿಗೆ ಕರೆ ಮಾಡಿ ಬರುವಂತೆ ತಿಳಿಸಲು ಮಹಿಳೆಗೆ ಹೇಳಿದ್ದರು.

ರಕ್ಷಣಾ ವೇದಿಕೆ ಸಲಹೆಯಂತೆ ಮಹಿಳೆ ಆರೋಪಿಯನ್ನು ಹಳೆ ಆರ್‌ಟಿಓ ಕಚೇರಿ ಬಳಿ ಬಾ ಮಾತನಾಡೋಣ ಎಂದು ಸಂದೇಶ ಕಳುಹಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆರೋಪಿಯನ್ನು ಹಿಡಿದುಕೊಂಡ ರಕ್ಷಣಾ ವೇದಿಕೆಯರು ಹಾಗೂ ಯುವತಿ ಹಿಗ್ಗಾ ಮುಗ್ಗಾ ಥಳಿಸಿ ಕೊನೆಗೆ ಮಡಿಕೇರಿ ನಗರದ ಪೋಲಿಸರಿಗೆ ಒಪ್ಪಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.