ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ. ಹಳೆ ಜಂಬರಗಟ್ಟ...
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ...
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್...
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ...
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ...
ಮಂಗಳೂರು: ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್ಸಿಎಫ್ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕ ಮೇಳವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ...
ಕಿನ್ನಿಗೋಳಿ: ಯುವಕನೋರ್ವ 100 ಮೀಟರ್ ಎತ್ತರದ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ಮೂಲ್ಕಿ ಸಮೀಪದ ಕೋಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಟವರ್ ಏರಿದವನನ್ನು ಸತೀಶ್ ಎಂದು ಗುರುತಿಸಲಾಗಿದೆ. ಮೊಬೈಲ್ ಟವರ್ ಗೆ ಏರಿದ...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ಬಂಧಿಸಿದ್ದು, ಸುಮಾರು 5.ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ...
ಉಡುಪಿ: ಜಮೀನಿಗೆ ಬಂದ ಹಸುಗಳಿಗೆ ನಾಡಕೋವಿಯಿಂದ ಶೂಟ್ ಮಾಡಿದರಲ್ಲಿ ನಾಲ್ಕು ಹಸುಗಳು ಸಾವನ್ನಪ್ಪಿದ್ದು, ಆರು ಹಸುಗಳಿಗೆ ಗಾಯಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ ಅಂಗಡಿ ಜಡ್ಡು ಪರಿಸರದಲ್ಲಿ...
ಕಿನ್ನಿಗೋಳಿ: ಒರಿಸ್ಸಾ ಮೂಲದ ಮುಸ್ಲಿಂ ಯುವಕನು ಪೆರ್ಮುದೆಯಲ್ಲಿನ ಚಾಮುಂಡಿ ದೈವಸ್ಥಾನದ ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಈತನಿಗೆ ದೈವ ಆವೇಶವಾದ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ...