ಉಡುಪಿ: ಬಹುಭಾಷಾ ಚಿತ್ರನಟಿ, ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆಯಾಗಿರುವ ಜಯಪ್ರಧಾ ಅವರು ಉಡುಪಿಯ ಕಾಪುವಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರುಶನ ಪಡೆದು ಕಾಮಗಾರಿಯನ್ನು ವೀಕ್ಷಣೆ...
ಮಂಗಳೂರು: ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ನಲ್ಲಿ ಆಡಿರುವ ಮಾತುಗಳ ಆಧಾರದಲ್ಲಿ ಜಾಲತಾಣದಲ್ಲಿ ಅವರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಕುರಿತು ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬಗ್ಗೆ...
ಬಂಟ್ವಾಳ: ವ್ಯಕ್ತಿಯೋರ್ವನಿಗೆ ಜಾತಿ ನಿಂದನೆ ಮಾಡಿದ್ದಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೆರಿಯಲ್ತಡ್ಕ ನಿವಾಸಿ ಪಿಜಿನ ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈತನ...
ಮಂಗಳೂರು: 2014ರಲ್ಲಿ ಶಿರಚ್ಛೇದಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೆಡಿಕಲ್ ವಿದ್ಯಾರ್ಥಿಯೊಬ್ಬನ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಮಂಗಳೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಕೇರಳ ಮೂಲದ ರೋಹಿತ್ ರಾಧಾಕೃಷ್ಣನ್...
ಮಂಗಳೂರು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯ ಯುಎಇ ಘಟಕದ ನೇತೃತ್ವದಲ್ಲಿ ದುಬೈಯಲ್ಲಿ ನ.20ರಂದು ಜರುಗಲಿರುವ ಐತಿಹಾಸಿಕ ದುಬೈ ಗಡಿನಾಡ ಉತ್ಸವದಲ್ಲಿ ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿಗೆ ಉದ್ಯಮಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಆಯ್ಕೆಯಾಗಿದ್ದಾರೆ....
ಮಂಗಳೂರು: ಖಗ್ರಾಸ ಚಂದ್ರಗ್ರಹಣ ಇಂದು ನಡೆಯುವ ಹಿನ್ನೆಲೆಯಲ್ಲಿ ದ.ಕದ ಪ್ರಮುಖ ದೇವಳಗಳಲ್ಲಿ ಪೂಜಾ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: ಉಷಃಕಾಲ ಪೂಜೆ ನಡೆದು ಬೆಳಿಗ್ಗೆ 9.30ಕ್ಕೆ ಮಧ್ಯಾಹ್ನ ಪೂಜೆ ನಡೆಯಲಿದೆ. ಅನ್ನಪ್ರಸಾದ ವ್ಯವಸ್ಥೆಯಿದ್ದು...
ಮಂಗಳೂರು: ಎಸ್ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ. 16 ಸೇವಾ ಕೇಂದ್ರಗಳಿಗೆ ಎನ್ಐಎ ಬೀಗ ಜಡಿದಿರುವುದು ಯಾಕೆ..? ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಎಸ್ಡಿಪಿಐ ಎಲ್ಲೆಡೆ ಉಗ್ರ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕರ್ನಾಟಕ – ಕೇರಳ ಗಡಿ ಭಾಗದ ಉಳ್ಳಾಲದ ತಲಪಾಡಿ ಬಳಿ ಇರುವ ಆರ್ಟಿಒ ಕಚೇರಿಗೆ ನಿನ್ನೆ ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ...
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿರುವುದರ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ...
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ 2022-2025 ರ ಸಾಲಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಅಜಿತ್ ಕುಮಾರ್ ರೈ ಬಂಟರ ಮಾತೃ ಸಂಘಕ್ಕೆ ಸತತವಾಗಿ...