ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ವಿಚಕ್ಷಣಾ ಜಾಗೃತಿ ಸಪ್ತಾಹ ಅಕ್ಟೋಬರ್ 31 ರಿಂದ ಆರಂಭಗೊಂಡಿದ್ದು ನವೆಂಬರ್ 6ಕ್ಕೆ ಮುಕ್ತಾಯವಾಗಿದೆ. ಈ ಪ್ರಯುಕ್ತ ಕಾರ್ಯಕ್ರಮದ ಸಮಾರೋಪ ಇಂದು ಮಂಗಳೂರಿನ ಎನ್ಎಮ್ಪಿಎಯಲ್ಲಿ ನಡೆಯಿತು. ಪಣಂಬೂರಿನಲ್ಲಿರುವ ಬಂದರಿನ ಬಿಡಿಸಿ...
ಕಡಬ: ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಣಿಯೂರು ಗ್ರಾ.ಪಂ.ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಕಡಬ ಪೋಲಿಸ್...
ಮಂಗಳೂರು: ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ಕೋಟಿಮುರದಲ್ಲಿ ಕಾಲೋನಿ...
ಕರಿಪುರ(kerala) : ಎಂಟು ಚಿನ್ನಾಭರಣಗಳನ್ನು ಬಾಯಲ್ಲಿ ಬಚ್ಚಿಟ್ಟುಕೊಂಡ ಪ್ರಯಾಣಿಕನೊಬ್ಬ ಕೇರಳದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆಬಿದ್ದಿದ್ದಾನೆ. ಕಾಸರಕೋಟ್ ಪೆರುಂಬಳ ವಲಿಯಮೂಲ ನಿವಾಸಿ ಅಬ್ದುಲ್ ಅಫ್ಜಲ್ (24) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈ ಬರೋಬ್ಬರಿ 8 ಚಿನ್ನದ ನಾಣ್ಯಗಳನ್ನು...
ಪುತ್ತೂರು: ಪುತ್ತೂರು ಶಾಸಕರಾದ ಸಂಜೀವ ಮಠಂದೂರು ತಾವು ಮಾಡದ ಕೆಲಸವನ್ನು ತಮ್ಮದೆಂದು ಬಿಂಬಿಸಿ ಬಿಲ್ಡಪ್ ಕೊಡುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ...
ಧರ್ಮಸ್ಥಳ: ಭಕ್ತಾಭಿಮಾನಿಗಳು ವರ್ಷಂಪ್ರತಿ ಕಾತುರದಿಂದ ಕಾಯುವ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಇದೇ ನವೆಂಬರ್ 19 ರಿಂದ 23ರವರೆಗೆ ನಡೆಯಲಿದೆ. ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...
ಮಂಗಳೂರು: ಹೊಸ ಮಾದರಿಯ ಹಿಟಾಚಿ ಯಂತ್ರ ಮಾರಾಟದ ಉದ್ದೇಶದಿಂದ ಮುಂಗಡ 10ಲಕ್ಷ ರೂ ಪಡೆದು ಗುತ್ತಿಗೆದಾರರೊಬ್ಬರಿಗೆ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ನಗರದ ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಯೋಧಮಾಲ್ ರಾಡಿಘಾಂವ್ ನಿವಾಸಿ...
ಬೀಪ್ ಸ್ಟಾಲ್ ನಿರ್ಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಒಂದು ವೇಳೆ ಸ್ಟಾಲ್ ನಿರ್ಮಾಣವಾದ್ರೆ ನಾನಂತೂ ಸೆಂಟ್ರಲ್ ಮಾರ್ಕೆಟ್ ನಿರ್ಮಾಣವಾದ ಬಳಿಕ ಶಿಲಾನ್ಯಾಸವೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಖಾರವಾಗಿ ಹೇಳಿಕೆ ನೀಡಿದ್ದಾರೆ. ಮಂಗಳೂರು: ನಾನು...
ಪುತ್ತೂರು: ವಾಹನ ಅಪಘಾತವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಬವಾಗಿದೆಯೆಂದು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಉಪ್ಪಿನಂಗಡಿ ಎಸ್.ಐ ಗೆ ಮನವಿ ರೂಪದಲ್ಲಿ ದೂರು ಸಲ್ಲಿಸಲಾಗಿದೆ. ನೆಲ್ಯಾಡಿಯ...