ಉಡುಪಿ: ಕಾಪುವಿನಲ್ಲಿ ನಡೆಯಲಿರುವ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಟಪಾಡಿವಭೇಟಿ ನೀಡಿ ನಾರಾಯಣ ಗುರುಗಳಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿ ಪ್ರಸಾದ...
ಉಡುಪಿ: ‘ಸುಳ್ಳು ಅಂದ್ರೆ ಕಾಂಗ್ರೆಸ್-ಕಾಂಗ್ರೆಸ್ ಅಂದ್ರೆ ಸುಳ್ಳು. ಕಾಂಗ್ರೆಸ್ಸಿನ ಸಮಾಜವನ್ನು ಒಡೆದು ಆಳುವ ನೀತಿಯಿಂದ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದೂ ಬೊಮ್ಮಾಯಿ ಟೀಕಿಸಿದರು. ಅಧಿಕಾರ ಮಾಡಿ ಕಾರ್ಯಕ್ರಮ ಕೊಟ್ಟಾಗಲೇ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ’...
ಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ ಥೋಮಸ್ ಅವರ ಪತ್ನಿ ಬಿನ್ಸಿ ಶೈಜಿ ಥೋಮಸ್...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ...
ಮಂಗಳೂರು: ಮನೆ ನಿರ್ಮಾಣಕ್ಕಾಗಿ ಗೃಹ ಸಾಲ ಪಡೆದು, ಮನೆಯೂ ಕಟ್ಟದೆ ಬ್ಯಾಂಕ್ಗೆ ಸಾಲವನ್ನು ಮರುಪಾವತಿಸದೆ 80ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ 4ಮಂದಿಯ ವಿರುದ್ಧ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಧರ ಅಡಪ,...
ತಾಂಜೇನಿಯಾ: ಪ್ರಯಾಣಿಕ ವಿಮಾನವೊಂದು ತಾಂತ್ರಿಕ ದೋಷ ಹಾಗೂ ಹವಾಮಾನ ವೆಪರೀತ್ಯದಿಂದ ಭೂಸ್ಪರ್ಶದ ವೇಳೆ ಪತನಗೊಂಡು ಸರೋವರಕ್ಕೆ ಬಿದ್ದು 19 ಮಂದಿ ಸಾವನ್ನಪ್ಪಿ, ಉಳಿದವರೂ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ತಾಂಜೇನಿಯದಲ್ಲಿ ನಡೆದಿದೆ. ತಾಂಜೇನಿಯಾದ ಈ ವಿಮಾನವು...
ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು 2022-23ನೇ ಸಾಲಿನ ನೇಮಕಾತಿಗೂ ಕೂಡಾ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದೆ. ಆದೇಶದ ಪ್ರಕಾರ ವಯಸ್ಸು 25ರಿಂದ...
ಬಂಟ್ವಾಳ: ಅಪಘಾತ ಪ್ರಕರಣವೊಂದರ ಆರೋಪಿಯಾಗಿದ್ದು, ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ ದೊಡ್ಡಕೆರೆ ದೇರುಹಳ್ಳಿ ಮನೆ ವಸಂತ ಡಿ ಹೆಚ್ ಬಂಧಿತ...
ಮಂಗಳೂರು: ತುಳುನಾಡಿನಲ್ಲಿ ನಡೆಯುವ ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ತಲ್ಲಣಗೊಳ್ಳುವಂತೆ ಮಾಡಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ. ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ....
ಬೆಳ್ತಂಗಡಿ: ಹಿರಿಯ ಹೋರಾಟಗಾರ, ದಲಿತ ನಾಯಕ, ಬಹುಜನ ಚಳುವಳಿಯ ನೇತಾರ ಪಿ ಡೀಕಯ್ಯ ಸಾವಿನ ಪ್ರಕರಣವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ಒಪ್ಪಿಸಿದೆ. ಜುಲೈ 6ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ ಡೀಕಯ್ಯ ಕುಸಿದು ಬಿದ್ದು ತಲೆಗೆ...