ಮಂಗಳೂರು: ದೇಶದ ಪ್ರತಿಷ್ಟಿತ ಕರ್ಣಾಟಕ ಬ್ಯಾಂಕ್ 100ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೆಲೆಬ್ರೇಟಿಂಗ್ ಹಂಡ್ರೆಡ್ ಇಯರ್ಸ್ ಆಫ್ ಟ್ರಸ್ಟ್ ಎಂಬ ಘೋಷವಾಕ್ಯದೊಂದಿಗೆ ಶತಮಾನೋತ್ಸವ ಲಾಂಛನವನ್ನು ಬ್ಯಾಂಕ್ ಅನಾವರಣಗೊಳಿಸಲಾಯಿತು. ಪ್ರಧಾನ ಕಚೇರಿಯಲ್ಲಿ ನಡೆದ ನಿರ್ದೇಶಕರ ಮಂಡಳಿ...
ಬೆಳ್ತಂಗಡಿ: ಬಡವರ ಸೇವೆಯನ್ನೇ ದೇವರ ಸೇವೆ ಎಂದು ನಂಬಿ ಅದನ್ನು ಪ್ರಯೋಗಾತ್ಮಕ ನೆಲೆಯಲ್ಲಿ ಮನಗಂಡು ಕಳೆದ 5 ವರ್ಷಗಳಿಂದ ಸಮಾಜ ಸೇವೆ ಮಾಡುತ್ತಾ ಬಂದಿರುವ ವೀರಾಂಜನೇಯ ಸೇವಾ ಸಮಿತಿ ಮೂರು ಬಡಕುಟುಂಬಕ್ಕೆ ಸಹಾಯಹಸ್ತ ನೀಡಿ ಪರರ...
ಸುಳ್ಯ: ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ,ವಿಶೇಷ ಗ್ರಾಮ ಸಭೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ನಿನ್ನೆ ಮದ್ಯದಂಗಡಿ ಒಮ್ಮೆಲೆ ತೆರೆದುಕೊಂಡಿದ್ದು, ಮಾಹಿತಿ...
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಎಸ್ಡಿಪಿಐ ಮುಖಂಡರನ್ನು ಪುತ್ತೂರಿನ ತಾಲೂಕು ಸರಕಾರಿ ಆಸ್ಪತ್ರೆಗೆ ಎನ್ಐಎ ಅಧಿಕಾರಿಗಳ ತಂಡ ಕರೆ ತಂದಿದೆ. ಬಂಧಿತರಾದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ...
ಮಂಗಳೂರು: ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿಯಲ್ಲಿ ಕಾರ್ತಿಕ ಏಕಾದಶಿಯಂದು ಶ್ರೀ ದೇವರ ಚಾತುರ್ಮಾಸ ಸಮಾಪನಗೊಂಡಿದ್ದು ಈ ಪ್ರಯುಕ್ತ ಪ್ರಾತಃ ಕಾಲ ಮಹಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಶ್ರೀ ದೇವರ ವಿಗ್ರಹ ಗಳಿಗೆ ಪಂಚಾಮೃತ, ಪುಳಕಾಭಿಷೇಕ, ಗಂಗಾಭಿಷೇಕಗಳು...
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಹಾಗೂ ಇತರ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಪುದು ಗ್ರಾಮ ಪಂಚಾಯತ್ ವತಿಯಿಂದ ಮನವಿ ನೀಡಿದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ...
ಕಡಬ: ನೀರು ಬಿಟ್ಟು ರಸ್ತೆಗೆ ಬಂದ ಮೊಸಳೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿ ಬಳಿಕ ಮರಳಿ ನದಿ ನೀರಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಪ್ರಾಥಮಿಕ ಶಾಲೆಯ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿ ಶ್ಯಾಮ ಸುದರ್ಶನ ಭಟ್ಗೆ ನ್ಯಾಯಾಲಯ ನವೆಂಬರ್ 9ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ....
ನವದೆಹಲಿ: ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈತ ಸೈನಿಕನಾಗಿ ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲೂ...
ಸುಳ್ಯ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ನಷ್ಟ ಉಂಟಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಮಾಣಿಬೆಟ್ಟು ನಿವಾಸಿ ಪಿತಾಂಬರ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ...