ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ನಿಷೇಧಿತ ಪಿಎಫ್ಐ...
ಬೆಂಗಳೂರು: ಶಿಕ್ಷಕರು ಕೊಟ್ಟ ಏಟಿನಿಂದ ಶಾಲಾ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟ ದುರ್ದೈವಿ ಬಾಲಕಿ. ನಿನ್ನೆ ಮಧ್ಯಾಹ್ನ ಈ ಘಟನೆ...
ಮಂಗಳೂರು: ಕಳೆದ ಅಕ್ಟೋಬರ್ 25ರ ಪಾಶ್ರ್ವ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ...
ಬೀದರ್: ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದ ಭಿಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಏಳು ಜನ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಟ್ರಕ್ ಹಾಗೂ ಆಟೋ ನಡುವೆ ಈ ಅಪಘಾತ...
ಮಂಗಳೂರು : ಬಂಗಾಳ ಕೊಲ್ಲಿಯ ವಾಯುಭಾರ ಕುಸಿದ ಪರಿಣಾಮ ಕರಾವಳಿಯಲ್ಲೂ ಕಂಡು ಬಂದಿದ್ದು ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದೆ. ಇಂದು ಶುಕ್ರವಾರ ಸಂಜೆ ಸಿಡಿಲಿನ ಅಬ್ಬರದೊಂದಿಗೆ ಮಂಗಳೂರು ನಗರದಲ್ಲೂ...
ಬರಹ ಯಾರದೋ, ಕನ್ನಡದ ಗತಿ ಹೀಗಾದರೆ, ಇತರ ಪ್ರಾದೇಶಿಕ ಭಾಷೆಗಳ, ತುಳುವಿನ ಹಾಗೂ ತುಳುವನ, ಅಸ್ತಿತ್ವವೇನು? ಕಾಸರಗೋಡು ಕೇರಳಕ್ಕೆ ಸೇರಿಹೋಯ್ತು ! ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ! ಕೋಲಾರ, ಬಳ್ಳಾರಿ, ರಾಯಚೂರು ಆಂಧ್ರಕ್ಕೆ ! ಅಲ್ಲಿಗೆ…....
ಉಡುಪಿ : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಅರೆಹೊಳೆ ಕ್ರಾಸ್ ಬಳಿ ಸಂಭವಿಸಿದೆ. ಮೃತಪಟ್ಟವರು ಪತ್ರಿಕಾ ಏಜೆಂಟ್, ಯುವ ಉದ್ಯಮಿ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ...
ಚಿಕ್ಕೋಡಿ: ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ. ಬೋ…ಮಗನೇ...
ಚಿತ್ರದುರ್ಗ : ಒಂದೇ ಕುಟುಂಬದ ಮೂವರು ಮಹಿಳೆಯರು ಸಂಶಯಾಸ್ಪದವಾಗಿ ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಎಂಬ ಊರಿನಲ್ಲಿ ನಡೆದಿದೆ. ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ(70), ಮಾರಕ್ಕ...
ಭೋಪಾಲ್: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ 6 ಪುರುಷರು,...