ಚೆನ್ನೈ: ಇತ್ತೀಚೆಗೆ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದಿರುವ ನಟಿ ನಯನಾತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಬಾಡಿಗೆ ತಾಯ್ತನಕ್ಕೆ ಸಂಬಂಧಿಸಿದ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಈ...
ಮಂಗಳೂರು: ಆನ್ಲೈನ್ ಫ್ಲಿಪ್ಕಾರ್ಟ್ ದೀಪಾವಳಿ ಸೇಲ್ನಲ್ಲಿ ಲ್ಯಾಪ್ಟಾಪ್ ಆರ್ಡರ್ ಮಾಡಿದ ವ್ಯಕ್ತಿಯೋರ್ವರಿಗೆ ದೊಡ್ಡ ಕಲ್ಲು ಹಾಗೂ ಹಾಳಾದ ಕಂಪ್ಯೂಟರ್ ನ ಕೆಲವು ಬಿಡಿ ಭಾಗಗಳು ಬಂದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಚಿನ್ಮಯ ರಮಣ...
ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿದ ಘಟನೆ...
ಬೆಳ್ತಂಗಡಿ: ಪ್ರಸಿದ್ಧ ಗಾಯಕರೊಬ್ಬರು ಇಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ ಜಿತೇಂದ್ರ ಶೆಟ್ಟಿ ಮೃತಪಟ್ಟ ಗಾಯಕ. ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿದ್ದ ಅವರು ಪ್ರಸಿದ್ದ...
ಮಂಗಳೂರು: ‘ನವಯುಗದವರು ಈ ದೇಶವನ್ನು ಆಳುವವರು ಅಲ್ಲ. ಆಳುವವರು ಜನರು. ನಮ್ಮ ಬಿಜೆಪಿ ಶಾಸಕರು, ಸಂಸದರು ಸಣ್ಣ ಸಣ್ಣ ವಿಷಯಕ್ಕೂ ಅಗ್ರೆಸಿವ್ ಆಗಿ ಮಾತನಾಡುತ್ತಾರೆ. ಇವರಿಗೆ ನವಯುಗದವರನ್ನು ಎದುರಿಸೋ ಧಮ್ ಇಲ್ವಾ? ನಳೀನ್ ಕುಮಾರ್ ಕಟೀಲ್...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಇದೀಗ ಆರಂಭಿಸಿದ್ದಾರೆ. ಸುರತ್ಕಲ್ ಟೋಲ್ಗೇಟ್...
ಮಂಗಳೂರು: ಪಟಾಕಿ ಸಿಡಿಯುವ ಲಕ್ಷಣ ಕಾಣದೆ ಇದ್ದಾಗ ಓರ್ವ ವ್ಯಕ್ತಿ ಆ ಪಟಾಕಿಯ ಮೇಲಿಂದಾಗಿ ಓಡಿ ಅತ ಉಟ್ಟಿದ್ದ ಲುಂಗಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್...
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ...
ಉಡುಪಿ: ಮಣಿಪಾಲದಲ್ಲಿ ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾರು ಚಾಲಕನನ್ನು ಮಣಿಪಾಲ...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...