ಮಂಗಳೂರು: ಮಂಗಳೂರು ನಗರದ ಪಣಂಬೂರಿನಲ್ಲಿ ಕೆಲವು ವರ್ಷಗಳ ಹಿಂದೆ ಡಿವೈಎಸ್ಪಿಯಾಗಿದ್ದ ದಿವಂಗತ ರವಿಕುಮಾರ್ ಅವರ ಪುತ್ರಿ ಪ್ರಣೀತಾ ಅವರು ತಮ್ಮ ತಾಯಿಯೊಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಕಾಣಲೆಂದು ಕಚೇರಿಗೆ ಬಂದಿದ್ದರು. ಈ...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ಮಂಗಳೂರು: ‘Maಕಾಣಿಯೂರಿನಲ್ಲಿ ಬೆಡ್ಶೀಟ್ ಮಾರಾಟಕ್ಕೆ ಹೋಗಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವುದು ಖಂಡನೀಯ’ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಹೇಳಿದೆ. ಮಹಮ್ಮದ್ ರಫೀಕ್ ಮತ್ತು ರಮೀಜುದ್ದೀನ್ ಹಲ್ಲೆಗೊಳಗಾದ...
ದಾವಣಗೆರೆ: ದಾವಣಗೆರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಹಂದಿಗಳು ಅನುಮಾನಾಸ್ಪದವಾಗಿ ಸಾಯುತ್ತಿದ್ದು, ಹಂದಿ ಜ್ವರದ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಜಿಲ್ಲಾಡಳಿತ ವರದಿಯನ್ನು ಎದುರು ನೋಡುತ್ತಿದೆಯಾದರೂ ಇದು ಆಫ್ರಿಕನ್ ಹಂದಿ...
ಮಂಗಳೂರು: ಸಂಸದ ನಳಿನ್ ಕುಮಾರ್ 20 ದಿನಗಳ ಕಾಲಾವಧಿ ನೀಡುವಂತೆ ಜನತೆಯ ಮುಂದೆ ಕೈ ಮುಗಿದಿದ್ದರೆ, ವಾರದ ತರುವಾಯ ಈಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಟೋಲ್ ತೆರವು ನವಂಬರ್ ಅಂತ್ಯಕ್ಕೆ ಎಂಬ ಹೊಸ ಹೇಳಿಕೆಯ...
ಉಡುಪಿ: ಸಾಲ ತೀರಿಸಲಾಗದೆ ಸ್ನೇಹಿತನನ್ನೇ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಹೊರಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ ಘಟನೆ ಉಡುಪಿಯ ಕುಕ್ಕೆಹಳ್ಳಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ತಾಲ್ಲೂಕಿನ ಕುಕ್ಕೆಹಳ್ಳಿಯ ನಿವಾಸಿ ದಿನೇಶ ಸಪಲಿಗ...
ಚಿಕ್ಕಮಗಳೂರು: ದತ್ತಪೀಠದಲ್ಲಿ ನವೆಂಬರ್ 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿರುವುದರಿಂದ ಈ ಹಿನ್ನೆಲೆ ಬ್ಯಾನರ್, ಬ್ಯಾಟಿಂಗ್ಸ್ಗಳನ್ನು ಅಳವಡಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಡಿಸಿ ಕೆ.ಎನ್ ರಮೇಶ್ ಹೇಳಿದ್ದಾರೆ. ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ...
ಚಾಮರಾಜನಗರ: ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ವಸತಿ ಮೂಲ ಸೌಕರ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ...
ಬೆಂಗಳೂರು: ‘ಕಾಂತಾರ’ ಚಿತ್ರದಲ್ಲಿ ಬರುವ ದೈವಾರಾಧನೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಬೆಂಗಳೂರಿನ ಸಾರ್ವಜನಿಕರು ನೀಡಿದ ದೂರಿನಂತೆ ಶೇಷಾದ್ರಿಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಅವರು ‘ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ’...
ಬೆಂಗಳೂರು: ಸವದತ್ತಿ ಶಾಸಕ ಹಾಗೂ ಕರ್ನಾಟಕದ ವಿಧಾನಸಭೆಯ ಉಪ ಸಭಾಪತಿಯಾಗಿದ್ದ ಆನಂದ್ ಮಾಮನಿ ನಿನ್ನೆ ರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಮಾಮನಿ ಅವರಿಗೆ 56 ವರ್ಷ ವಯಸ್ಸಾಗಿತ್ತು. ಇವರು ಕಳೆದ ಹಲವು...