ಮಂಗಳೂರು: ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಆಡುಮರೋಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಡುಮರೋಳಿ ಭಾಗಗಳಲ್ಲಿ ಜನರ ಬೇಡಿಕೆಯಂತೆ ಕಾಮಗಾರಿಗೆ ಅನುದಾನ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಈಜು ಕೊಳದಲ್ಲಿ ಉಸಿರು ಕಟ್ಟಿಕೊಂಡು ನೀರಿನಲ್ಲಿ ಒಂದು ನಿಮಿಷ ಕಾಲ ಮುಂಭಾಗದಿಂದ 29 ತಿರುವು ಮಾಡಿ ರಾಷ್ಟ್ರೀಯ ದಾಖಲೆ ಸಾಧಿಸಿದ್ದು, ಇದಕ್ಕಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಿಂದ ಪದಕ ಮತ್ತು...
ಬಂಟ್ವಾಳ: ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೆಸ್ಕಾಂ ಅಧಿಕಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ...
ಮಂಗಳೂರು: ದೀಪಾವಳಿ ಪ್ರಯುಕ್ತ ನಮ್ಮ ಕುಡ್ಲವಾಹಿನಿ ವತಿಯಿಂದ ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ‘ನಮ್ಮಕುಡ್ಲ ಗೂಡುದೀಪ ಸ್ಪರ್ಧೆ’ ಅಕ್ಟೋಬರ್ 23ರ ಭಾನುವಾರ ನಡೆಯಲಿದ್ದು, ಪ್ರತೀ ವರ್ಷದಂತೆ ಈ ಬಾರಿಯೂ ‘ನಮ್ಮ ತುಳುವೆರ್’, ನಮ್ಮಕುಡ್ಲ ಹಾಗೂ ಬಿ ಪಿ...
ಪುತ್ತೂರು: ಯುವಕನೋರ್ವ ಬಸ್ಸಿನಿಂದ ಇಳಿದು ಹೋಗುತ್ತಿದ್ದ ಯುವತಿಯೊಬ್ಬಳಿಗೆ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು...
ಮಂಗಳೂರು: ದೀಪಾವಳಿ ಪ್ರಯುಕ್ತ ನಮ್ಮ ಕುಡ್ಲವಾಹಿನಿ ವತಿಯಿಂದ ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ 23ನೇ ವರ್ಷದ ‘ನಮ್ಮಕುಡ್ಲ ಗೂಡುದೀಪ ಸ್ಪರ್ಧೆ’ ಅಕ್ಟೋಬರ್ 23ರ ಭಾನುವಾರ ನಡೆಯಲಿದ್ದು, ಈ ಸಂದರ್ಭದಲ್ಲಿ ಈ ವರ್ಷದ ‘ನಮ್ಮ ತುಳುವೆರ್’ ಪ್ರಶಸ್ತಿಯನ್ನು ಜಾಗತಿಕ...
ಉಡುಪಿ: ರಿಷಬ್ ನಿರ್ದೇಶನದ ಕಾಂತಾರ ಚಲನಚಿತ್ರಕ್ಕೆ ಸಂಬಂದಿಸಿದಂತೆ ಭೂತಾರಾಧನೆ ಹಿಂದು ಸಂಪ್ರದಾಯ ಅಲ್ಲ ಎಂದು ಹೇಳಿರುವ ನಟ ಚೇತನ್ಗೆ ಇದೀಗ ಎಲ್ಲೆಡೆ ವ್ಯಾಪಕ ಟೀಕೆಗಳ ಸುರಿಮಳೆಯಾಗುತ್ತಿದೆ. ಇದಕ್ಕೆ ಉಡುಪಿ ದೈವಾರಾಧಕ, ವಿದ್ವಾಂಸ ಕುಮಾರ ಪಂಬದ ಅವರು...
ಬೆಳ್ತಂಗಡಿ: ನೀರು ಸೇದುವ ವೇಳೆ ವ್ಯಕ್ತಿಯೊಬ್ಬರು ಫಿಟ್ಸ್ ಖಾಯಿಲೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ...
ಬಂಟ್ವಾಳ: ಎರಡು ಕಾರು ಹಾಗೂ ಬಸ್ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡು ಉಳಿದ ನಾಲ್ವರು ಚಿಕ್ಕಪುಟ್ಟ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ...
ಮಂಗಳೂರು: ಸದ್ಯ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಕೇವಲ ಕರಾವಳಿ ಭಾಗದಲ್ಲಷ್ಟೇ ಅಲ್ಲದೇ ಹೊರ ರಾಜ್ಯದಲ್ಲೂ ಭಾರೀ ಗಳಿಕೆಯನ್ನು ಮಾಡುತ್ತಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡವರ ಸಾಲಿಗೆ ನಟಿ...