ಮಂಗಳೂರು: ‘ಪೋಸ್ಟರ್’ ತುಳು ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಮಾಜಿ ಎಂಎಲ್ಸಿ ಐವನ್ ಡಿಸೋಜ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಟೈಟಲ್ ಲಾಂಚ್ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ...
ಕಡಬ: ಕೃಷಿ ತೋಟಗಳಿಗೆ ರಾತ್ರಿ ವೇಳೆ ಕಾಡುಕೋಣಗಳು ಲಗ್ಗೆಯಿಟ್ಟು ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟುಮಾಡಿದ ಘಟನೆ ಕಡಬದಲ್ಲಿ ನಡೆದಿದೆ. ಕಳೆದ ಒಂದು ವಾರದಿಂದ ಕಡಬ ಪರಿಸರದ ಪಟ್ಟೆದಮೂಲೆ, ಸಬಳೂರು ಭಾಗದ ಕೃಷಿ ತೋಟಗಳಿಗೆ ನುಗ್ಗಿ...
ಸುರತ್ಕಲ್: ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾಗಿ ಸ್ನೇಹವಾದ ಯುವಕನನ್ನು ಅರಸಿಕೊಂಡು ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿಗೆ ಆಗಮಿಸಿದ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಪ್ರಸ್ತುತ ಚೆನ್ನೈನಲ್ಲಿ ಎಂಬಿಬಿಎಸ್ ದ್ವಿತೀಯ ವರ್ಷ ಓದುತ್ತಿರುವ ವಿದ್ಯಾರ್ಥಿನಿ ರೇಶು ಎಂಬಾಕೆ ಗೆಳೆಯನನ್ನು ಹುಡುಕಿಕೊಂಡು...
ಪುತ್ತೂರು: “ಸಂಸ್ಕೃತಿ ಎಂದರೆ ಏನೆಂದು ತಿಳಿಯದಿದ್ದ ಬ್ರಿಟಿಷರು ಭಾರತೀಯರಿಗೆ ನಾಗರಿಕತೆಯ ಪಾಠವನ್ನು ಹೇಳಿ, ಭಾರತೀಯರ ಬುದ್ಧಿವಂತಿಕೆಯನ್ನು ಸಂಪೂರ್ಣವಾಗಿ ಆಂಗ್ಲಮಯ ಮಾಡಲು ಹೊರಟಿದ್ದರು. ಆದರೆ ಯುರೋಪಿಗಿಂತ ಮೊದಲೇ ಭಾರತೀಯರಲ್ಲಿ ಪರಿಶುದ್ಧವಾದ ಸಂಸ್ಕೃತಿ, ಸಂಸ್ಕಾರ, ನಾಗರಿಕತೆ ಮತ್ತು ಸುಜ್ಞಾನವಿತ್ತು....
ಬೆಂಗಳೂರು: ಮೆದುಳಿನ ನರ ದೌರ್ಬಲ್ಯದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಶಿಲ ಮೂಲದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಒಟ್ಲ ನಿವಾಸಿ ದೇವರಾಜ್ ಹಾಗೂ ಜಾನಕಿ...
ಮಂಗಳೂರು: ಕಾಂತಾರ ಕನ್ನಡ ಚಲನ ಚಿತ್ರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿರುವ ಚಿತ್ರ ನಟ ಚೇತನ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಸುರತ್ಕಲ್ ಸಮಿತಿ ಆರೋಪಿಸಿದ್ದು, ಖಂಡಿಸಿ ಚೇತನ್ ಕುಮಾರ್ ವಿರುದ್ಧ ಕ್ರಮ...
ಬಂಟ್ವಾಳ: ತಾಯಿಯೊಬ್ಬಳು ಮೂರು ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ಎಂಬಲ್ಲಿ ನಡೆದಿದೆ. ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿಯವರ ಧರ್ಮಪತ್ನಿಯಾಗಿರುವ ದೀಕ್ಷಿತಾ ಅವರೇ ಅಕ್ಟೋಬರ್...
ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ಪುನರೂರು ಬಳಿಯ ಗುಡ್ಡದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಪತ್ತೆಯಾದ ಅಣತಿ ದೂರದಲ್ಲಿ ಸಿಕ್ಕಿದ ಚೀಲದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಚೀಟಿ ಸಹಾಯದಿಂದ ವ್ಯಕ್ತಿಯ...
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದ.ಕ....
ಮಂಗಳೂರು : ರಾಜ್ಯದ ಆನೇಕ ಜಿಲ್ಲೆಗಳಲ್ಲಿ ಆವರಿಸಿರುವ ಚರ್ಮಗಂಟು ರೋಗ ಜಿಲ್ಲೆಯಲ್ಲಿ ಹರಡುವ ಭೀತಿ ಎದುರಾದ ಕಾರಣ ಮುನ್ನೆರಚ್ಚರಿಕೆ ಕ್ರಮವಾಗಿ ಜಾನುವಾರು ಸಾಗಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ...