ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ...
ಬೆಳ್ತಂಗಡಿ : ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನೋರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ...
ಬಂಟ್ವಾಳ: ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಪ್ರಗತಿ ಆಸ್ಪತ್ರೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು,...
ಪುತ್ತೂರು: 2021ರಲ್ಲಿ ಪುತ್ತೂರಿನ ಕಟ್ಟತ್ತಾರು, ಕೆಯ್ಯೂರು, ಮೂಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಿಸಿದಾಗ ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೇರಳ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕೊಲೆ ಯತ್ನ ನಡೆಸಿರುವ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆ ವತಿಯಿಂದ ಬಂಟ್ವಾಳ ತಹಶೀಲ್ದಾರರಿಗೆ...
ಮಂಗಳೂರು: ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಲ್ಲತ್ತಕಡ್ಕ ಮೀನು ಮಾರುಕಟ್ಟೆಯ ಬಳಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ಎಲ್ಲಾ ಭಾಗಗಳಲ್ಲಿ...
ಮುಂಬೈ: ಕಾಂತಾರ ಸಿನಿಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಚಿತ್ರ ಬಿಡುಗಡೆ ಇಷ್ಟು ದಿನಗಳಾದರೂ ಕೂಡಾ ಕಾಂತಾರದ ಹವಾ ಥಿಯೇಟರ್ನಲ್ಲಿ ಕಡಿಮೆಯಾಗಿಲ್ಲ. ಈ ಮಧ್ಯೆ ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ಮಸೀದಿ ವಿವಾದ ಇನ್ನೂ ಕೂಡಾ ಮುಂದುವರೆದಿದ್ದು ಈ ಕುರಿತ ಆದೇಶವನ್ನು ಮಂಗಳೂರಿನ ಹೆಚ್ಚುವರಿ ಸಿವಿಲ್ ಕೋರ್ಟ್ ಮತ್ತೆ ಮುಂದೂಡಿದೆ. ನ್ಯಾಯಾಲಯ ಈ ಬಗೆಗಿನ ತೀರ್ಪನ್ನು ಕಾಯ್ದಿರಿಸಿ ನವೆಂಬರ್...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು...
ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್ಭಾಗ್ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ...