ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ...
ಉತ್ತರಪ್ರದೇಶ: ಬೃಹತ್ ಗಾತ್ರದ ಹೆಬ್ಬಾವೊಂದು ಮಕ್ಕಳ ಶಾಲಾ ಬಸ್ನಲ್ಲಿ ಅಡಗಿ ಕುಳಿತ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದಿದೆ. ಶಾಲಾ ಬಸ್ ನಲ್ಲಿ ರಾಯ್ ಬರೇಲಿಯ ರಿಯಾನ್ ಪಬ್ಲಿಕ್ ಸ್ಕೂಲ್ನ ಬಸ್ನ ಸೀಟಿನ ಕೆಳಗೆ ಈ...
ಬೆಳ್ತಂಗಡಿ: ಕೆಲವು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದ ಘಟನೆ ಬೆಳ್ತಂಗಡಿಯ ಬೆಳಾಲುವಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ನಿವಾಸಿ ಹರೀಶ್ ಮಡಿವಾಳ...
ಕಡಬ: ವಿದ್ಯುತ್ ಲೈನ್ ತಾಗಿ ಗಂಡು ಮತ್ತು ಹೆಣ್ಣು ನವಿಲುಗಳೆರಡು ಸಾವನ್ನಪ್ಪಿದ ಘಟನೆ ಕಡಬದ ಅಲಂಕಾರು ಗ್ರಾಮದ ನಗ್ರಿ ಎಂಬಲ್ಲಿ ನಡೆದಿದೆ. ನವಲುಗಳು ಹಾರಾಡುವ ಸಂದರ್ಭದಲ್ಲಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸ್ಥಳಿಯರು ಅರಣ್ಯ ಇಲಾಖೆಯ...
ಉಡುಪಿ: ಮನೆಯೊಂದರ ಮೇಲೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೊಯ್ದ ಘಟನೆ ನಿನ್ನೆ ಬೆಳಗ್ಗಿನ ಜಾವ ಉಡುಪಿಯ ಕಾಪು ತಾಲೂಕಿನ ತೆಂಕ ಎರ್ಮಾಳು ಜಂಕ್ಷನ್ ಬಳಿ ನಡೆದಿದೆ. ತೆಂಕ...
ಮಂಗಳೂರು: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಕಟ್ಟಡ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಕಲ್ಪಿಸಿ ವಕೀಲರು ಸಹಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಅಚ್ಚರಿ ತರುವ ನಿಯಮವನ್ನು ಅನುಷ್ಠಾನ ಮಾಡಲಾಗಿತ್ತು. ಇದೀಗ...
ಬೆಳ್ತಂಗಡಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಅಣ್ಣ ತಂಗಿ ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಬೆಳಾಲಿನ ನೆಕ್ಕಲದಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಕೊಯ್ಯೂರು ಗ್ರಾಮದ ಜೆಂಕಿನಡ್ಕ ನಿವಾಸಿ ಉಮೇಶ್ ಗೌಡರ...
ವಿಟ್ಲ: ವ್ಯಕ್ತಿಯೊಬ್ಬರು ರೈಲಿನಡಿಗೆ ಬಿದ್ದು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ವಿಟ್ಲದಲ್ಲಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ...
ಭೋಪಾಲ್ : ಕಿರುತೆರೆ ನಟಿಯರ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದ್ದು, ಇದೀಗ ಖ್ಯಾತ ಕಿರುತೆರೆ ನಟಿ ಬಿಗ್ ಬಾಸ್ ಸ್ಪರ್ಧಿ ವೈಶಾಲಿ ಠಕ್ಕರ್ (26) ಅವರು ಮಧ್ಯಪ್ರದೇಶದ ಇಂದೋರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವೈಶಾಲಿ...
ಮಂಗಳೂರು : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಶಾಖೆಗಳು ಉದ್ಘಾಟನೆಯಾಗುತ್ತಿವೆ. ಇದರ ಅಂಗವಾಗಿ ಮಂಗಳೂರಿನ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್ ನ ಡಿಜಿಟಲ್ ಬ್ಯಾಂಕ್ ಘಟಕ...