ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ ಹೇಳಿದ ಕೆಲವೇ ಗಂಟೆಗಳಲ್ಲಿ ಸಿಕ್ಕಿ ಬಿದ್ದಿದ್ದಾರೆ..! ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ...
ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹಲವೆಡೆ ನಿಷೇಧಿತ ಸಂಘಟನೆಯಾದ ಪಿಎಫ್ಐ ಮುಖಂಡರ ಮನೆಯ ಮೇಲೆ ದಾಳಿಯಾಗಿದೆ. ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ಪೊಲೀಸರು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಯಾವುದೇ ಪೂರ್ವ ಸೂಚನೆಯಿಲ್ಲದೆ...
ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ನವರಾತ್ರಿಯ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದ ವ್ಯಕ್ತಿಯನ್ನು ಕೊಲೆಗೈದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಜಯಾನಂದ ಆಚಾರ್ಯ (65) ಎಂಬವರನ್ನು ಕೊಲೆಗೈದ...
ಮಂಗಳೂರು: ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕೊಂದು ಢಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ಘಟನೆ ನಗರದ ಹೊರವಲಯದ ಉಳ್ಳಾಲದ ಕುತ್ತಾರು ಸಮೀಪ ನಡೆದಿದೆ. ಗೃಹ ರಕ್ಷಕ ದಳ...
ಬಂಟ್ವಾಳ : ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ನಲ್ಲಿ ಬೆಳಕಿಗೆ ಬಂದಿದೆ. ಅ.11 ರಂದು ರಾತ್ರಿ ವೇಳೆ...
ಪುತ್ತೂರು : ಮೋಜಿಗಾಗಿ ವೇಷಗಳನ್ನು ಹಾಕಿ ಹಣ ಸಂಗ್ರಹಣೆ ಮಾಡುವರು ಹೆಚ್ಚಾಗುತ್ತಿರುವ ಈ ಕಾಲದಲ್ಲಿ ಒಂದು ಒಳ್ಳೇಯ ಸದುದ್ದೇಶವನ್ನು ಇಟ್ಟುಕೊಂಡು ಮಾಡುವವರು ಈ ಸಮಾಜದಲ್ಲಿದ್ದಾರೆ. ಇದರಲ್ಲಿ ಶ್ರೀದೇವಿ ಟೈಗರ್ಸ್ ಕಲ್ಲೇಗ ತಂಡವು ಒಂದಾಗಿದೆ. ದಕ್ಷಿಣ ಕನ್ನಡ...
ಬಂಟ್ವಾಳ: ಬಂಟ್ವಾಳ ಬಿಸಿರೋಡ್ ಹೃದಯ ಭಾಗದಲ್ಲಿರುವ ಅಂಗಡಿಯೊಂದರಲ್ಲಿ ಕ್ಯಾಶ್ ಡ್ರಾಯರ್ಗೆ ಕೈ ಹಾಕಿ ಹಣ ಕಳ್ಳತನ ಮಾಡುವ ದೃಶ್ಯವೊಂದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಸಿರೋಡ್ ತಾಲೂಕು ಆಡಳಿತ ಕೇಂದ್ರ ಮುಂಭಾಗದಲ್ಲಿರುವ ಎಸ್.ಆರ್. ಟಯರ್ ಮಾಲಕ ಸಂದೀಪ್ ಅವರ...
ಹೊಸದಿಲ್ಲಿ: ಮಿಗ್ -29ಕೆ ಯುದ್ಧ ವಿಮಾನವು ಗೋವಾ ಕಡಲ ತೀರದಲ್ಲಿ ಪತನಗೊಂಡಿದೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಎಂದಿನಂತೆ ಅಭ್ಯಾಸ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ ಎಂದು ನೌಕಾ ಪಡೆ ತನ್ನ...
ಉಡುಪಿ: ವೇಗವಾಗಿ ಹೈವೆಯಲ್ಲಿ ಬರುತ್ತಿದ್ದ ಪಿಕಪ್ವೊಂದು ರಿಕ್ಷಾಗೆ ಢಿಕ್ಕಿ ಹೊಡೆದು, ರಿಕ್ಷಾ ಹಾಗೂ ಟೆಂಪೋ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವೇಗವಾಗಿ ಬರುತ್ತಿದ್ದ...
ಸುಳ್ಯ: ಸರಿ ಸುಮಾರು 2 ದಶಕಗಳಿಂದ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಕೆ ಎಂ. ಸಿದ್ದಿಕಿ ಬಂಧಿತ ಆರೋಪಿಯಾಗಿದ್ದಾನೆ. ಮೂಲತ: ಕೇರಳದ ವಯನಾಡು ಜಿಲ್ಲೆಯ ಕಲ್ಲಪಥವೈತ್ರಿ ಕಲ್ಲವಲ್ಲಿಪಾಲ್ ನಿವಾಸಿಯಾಗಿರುವ ಸಿದ್ದಿಕಿ...