ನವರಾತ್ರಿಯ ಪ್ರಯುಕ್ತ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಹತ್ತು ದಿನಗಳ ಕಾಲ ಆರಾಧನೆಗೊಂಡ ಶಾರದಾ ಮಾತೆಯ ವಿಸರ್ಜನಾ ಮೆರವಣಿಗೆಯ ಶೃಂಗಾರ ಮತ್ತು ಇಂದು ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜನೆ ಮಾಡಿದ ಅದ್ಭುತ ಕ್ಷಣಗಳು.....
ಮಂಗಳೂರು: ನಗರ ಹೊರವಲಯದ ಸುರತ್ಕಲ್ ಕಾಟಿಪಳ್ಳದ ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ವತಿಯಿಂದ ಕಾಟಿಪಳ್ಳ ಗಣೇಶಪುರ ಕೇಶವ ಶಿಶು ಮಂದಿರದಲ್ಲಿ ನಡೆದ ಕಿನ್ನಿಪಿಲಿ ಸ್ಪರ್ಧೆ ಪಿಲಿನಲಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಹುಲಿ ಕುಣಿತದ ಇತಿಹಾಸದಲ್ಲಿಯೇ ಕಿನ್ನಿಪಿಲಿ...
ಮಂಗಳೂರು: ಮಂಗಳೂರು ದಸರಾ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಕುದ್ರೋಳಿ ಕ್ಷೇತ್ರದ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಮಂಗಳೂರಿನ ರಾಜಬೀದಿಗಳಲ್ಲಿ ನಿನ್ನೆ ನಡೆದು ಇಂದು ಮುಂಜಾನೆ ತೆರೆ ಬಿದ್ದಿದೆ. ಚೆಂಡೆ, ಕೊಂಬು,...
ಕಡಬ: ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅಜ್ಜನಿಗೆ ಮದ್ಯಪಾನ ಕುಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರಗೈದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ...
ಬಂಟ್ವಾಳ: ಕೋಳಿ ಟಿಕ್ಕ ಪಾರ್ಸೆಲ್ ಪಡೆಯಲು ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಹಲವರಿಗೆ ಸುಟ್ಟ ಗಾಯಗಳಾದ ಬಗ್ಗೆ ವರದಿಯಾಗಿದೆ. ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ...
ಬೆಳ್ತಂಗಡಿ : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಮಂಗಳವಾರ ತಡರಾತ್ರಿ...
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗಿ ಪರಿವರ್ತನೆ ಗೊಳ್ಳಲಿದೆ. ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ ಸರಕಾರದ...
ಭೋಪಾಲ್: ಯುವತಿಯೊಬ್ಬಳು ದೇವಸ್ಥಾನವೊಂದರ ಆವರದಲ್ಲಿ ಐಟಂ ಸಾಂಗ್ವೊಂದಕ್ಕೆ ಡ್ಯಾನ್ಸ್ ಮಾಡಿ ಕೆಂಗಣ್ದಣಿಗೆ ಗುರಿಯಾದ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೋಮದಿರುವ ನೇಹಾ ಎಂಬಾಕೆ ದೇವಸ್ಥಾನದಲ್ಲಿ ಮುನ್ನಿ ಬದ್ನಾಮ್...
ವರದಿ : ನಿಶಾಂತ್ ಕಿಲೆಂಜೂರು ಕಿನ್ನಿಗೋಳಿ : ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಬ್ಯಾಸ ನಡೆಯಿತು. ದುರ್ಗೆಯ ನನ್ನಿಧಿಯಲ್ಲಿ ಅಕ್ಷಾರಭ್ಯಾಸ ಪ್ರಾಂಭಿಸಿದರೆ ಒಳ್ಳೆಯದು ಎನ್ನುವ ನಂಬಿಗೆ ಇದೆ, ಆ...