ಮೂಡುಬಿದ್ರೆ: ವಿದ್ಯಾಕಾಶಿ ಎಂದೇ ಖ್ಯಾತಿ ಪಡೆದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿಸೆಂಬರ್ 21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ-2022’ನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ...
ಬಂಟ್ವಾಳ: ನವರಾತ್ರಿ ಉತ್ಸವದ ಅಂಗವಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಇಂದು ಸೋಮವಾರ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಪೂಜಾ...
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಿಬಂದಿ , ಹೈವೇ ಪೆಟ್ರೊಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ವಿದ್ಯಾರ್ಥಿಯಾಗಿದ್ದು ಪರಾರಿಯಾಗಿದ್ದಾನೆ....
ಉಡುಪಿ: ದೇಶದಲ್ಲೇ ರಾಕ್ಷಸಿ ಶಕ್ತಿ ದೇಶದ್ರೋಹಿ ಆಗಿದ್ದ ಪಿ.ಎಫ್.ಐ ಗೆ ಕೇಂದ್ರ ಸರ್ಕಾರ ದೊಡ್ಡ ಪ್ರಮಾಣದ ಏಟು ಕೊಟ್ಟಿದೆ. ಆದರೆ ಆಂತರಿಕವಾಗಿ ದೇಶದ್ರೋಹಿ ಕಂಟಕ ಇನ್ನೂ ಇದೆ. ನಮ್ಮ ದೇವರನ್ನು ಮುಸಲ್ಮಾನರು ಒಪ್ಪಲ್ಲ. ಅವರಿಗೆ ಅಲ್ಲಾಹು...
ಮಂಗಳೂರು: ಸುರತ್ಕಲ್ ಜಂಕ್ಷನ್ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡಬೇಕೆಂಬ ಶಾಸಕ ಡಾ. ಭರತ್ ಶೆಟ್ಟಿ ಅವರ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ. ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ...
ಮಂಗಳೂರು: ನಗರ ಉತ್ತರ ಕ್ಷೇತ್ರದ ಪಡುಪೆರಾರ ಪಂಚಾಯತ್ ವ್ಯಾಪ್ತಿಯಲ್ಲಿ ಮೂಡುಪೆರಾರ ಗ್ರಾಮದ ಮುರ ಮತ್ತು ಪಡುಪೆರಾರ ಗ್ರಾಮದ ಪಡೀಲು ಎಂಬಲ್ಲಿ ಒಟ್ಟು 98 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಯ ಗುದ್ದಲಿ...
ಬಂಟ್ವಾಳ: ನವರಾತ್ರಿ ಬಂದ್ರೆ ಸಾಕು ಕರಾವಳಿಯಲ್ಲಿ ನಾನಾ ಬಗೆಯ ವೇಷಗಳದ್ದೇ ಕಾರುಬಾರು. ಆದರೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಈ ಬಾರಿಯ ನವರಾತ್ರಿಗಾಗಿ ಒಂದಷ್ಟು ನೊಂದವರ ಕಷ್ಟಕ್ಕೆ ನೆರವಾಗಲು...
ಉಡುಪಿ: ಕಾರ್ಯಕ್ರವೊಂದರಲ್ಲಿ ಭಾಗವಹಿಸಲು ಕೃಷ್ಣನಗರಿಗೆ ಆಗಮಿಸಿದ್ದ ಸ್ಯಾಂಡಲ್ವುಡ್ ಖ್ಯಾತ ನಟ ,ನಿರೂಪಕ ರಮೇಶ್ ಅರವಿಂದ್ ಉಡುಪಿಯ ಕುದ್ರು ಸಮೀಪದಲ್ಲಿರುವ “ನೆಸ್ಟ್ ಸ್ಟೇ ಹೋಮ್” ಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯ ನೋಡಿ ಫಿದಾ ಆದರು....
ಮುಲ್ಕಿ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆ ಶ್ರೀ ಕ್ಷೇತ್ರದ ಮೇಳಕ್ಕೆ ಸ್ವರ್ಣ ಕಿರೀಟ ಸಮರ್ಪಣೆ ಸಮಾರಂಭವು ಅಕ್ಟೋಬರ್ 5 ರಂದು ಬುಧವಾರ ವಿಜಯ ದಶಮಿಯ ದಿನದಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ನವದೆಹಲಿ: ಡೋಪಿಂಗ್ ಪ್ರಕರಣದಲ್ಲಿ ಭಾರತದ ತಾರಾ ಜಾವೆಲಿನ್ ಥ್ರೋ ಪಟು ಶಿವಪಾಲ್ ಸಿಂಗ್ ಸಿಕ್ಕಿಬಿದ್ದಿದ್ದು, 4 ವರ್ಷಗಳ ಕಾಲ ನಿಷೇಧಕ್ಕೆ ಗುರಿಯಾಗಿದ್ದಾರೆ. ಕಳೆದ ವರ್ಷ ಟೋಕಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಅವರ ಸ್ಯಾಂಪಲ್ ಅನ್ನು ಉದ್ದೀಪನ ಮದ್ದು...