ಮಂಗಳೂರು : ತುಳುವ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿದ್ದು ಪ್ರೇಕ್ಷಕ ಫುಲ್ ಫಿದಾ ಆಗಿದ್ದಾನೆ ಜೊತೆಗೆ ಪ್ರಶಂಸೆಯ ಮಹಾಪೂರವೇ ಚಿತ್ರತಂಡಕ್ಕೆ ಹರಿದುಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಂತೂ ಸದ್ಯಕ್ಕೆ ಕಾಂತಾರದ್ದೇ ಹವಾ...
ಪುತ್ತೂರು: ಈ ಬಾರಿಯ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಶಿವರಾಮ ಕಾರಂತ ಬಾಲವನ,...
ಪುತ್ತೂರು: ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಪಿಲಿರಂಗ್ (ಹುಲಿ ಕುಣಿತ ಸ್ಪರ್ಧೆ)ಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ ಭರ್ಜರಿ...
ಕುಂದಾಪುರ: ಹಿಂದೂ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ನೌಕರಿ ನೀಡುವ ಹೇಳಿಕೆಯನ್ನು ಸಿಎಂ ಪೂರ್ಣಗೊಳಿಸಿದ್ದಾರೆ. ಸಿಎಂ ಅವರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಕೆಲಸ ನೀಡುವ ಹೇಳಿಕೆಯನ್ನು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಬಗ್ಗೆ...
ಚಿಕ್ಕಮಗಳೂರು: ಇಂದು ಪ್ರಕೃತಿಯಲ್ಲಿ ನೂರಾರು ವಿಸ್ಮಯಗಳಿವೆ. ಮನುಷ್ಯನ ಊಹೆಗೂ ನಿಲುಕದ ಅಚ್ಚರಿಗಳಿವೆ. ಮಾನವ ತಾನು ಎಲ್ಲವನ್ನೂ ಸಾಧಿಸುತ್ತೇನೆಂದು ಹೊರಟರೆ ಮಾನವನ ಕೈಗೂ ನಿಲುಕದ ವೈಚಿತ್ರ್ಯಗಳನ್ನು ಈ ಪ್ರಕೃತಿ ಪ್ರದರ್ಶಿಸುತ್ತಿದೆ. ಅದಕ್ಕೆ ಒಂದು ಉದಾಹರಣೆಯೇ ಕುರುಂಜಿ ಹೂ....
ಉತ್ತರಕನ್ನಡ: ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಸಂಭವಿಸಿದೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ...
ಕಾಸರಗೋಡು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಪಡನ್ನಕಾಡಿನ ರಿಯಾಝ್ ( 27) ಬಂಧಿತ ಆರೋಪಿ. ಬಂಧಿತನಿಂದ 75 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಈತ ಜಿಲ್ಲೆಗೆ...
ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಮೊಬೈಲ್ ಕಾಂಗ್ರೆಸ್ 2022 ಕಾರ್ಯಕ್ರಮದಲ್ಲಿ 5ಜಿ ದೂರಸಂಪರ್ಕ ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದರು. ಕ್ಷಿಪ್ರ ವೇಗದ ಇಂಟರ್ನೆಟ್ ಸೌಲಭ್ಯ ಕೂಡಾ ಇದರ ಮೂಲಕ...
ಉಡುಪಿ: ಉಡುಪಿಯ ಕಾಪು ಮಲಾರು ಕಡಲ ತೀರದಲ್ಲಿ ಮೀನಿನ ಸುಗ್ಗಿ ಮತ್ತೆ ಆರಂಭವಾಗಿದೆ. ನೂರಾರು ಬೃಹತ್ ಗಾತ್ರದ ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಐವತ್ತು ಕೆಜಿಯಷ್ಟು ಗಾತ್ರದ ನೂರಾರು ತೊರಕೆ ಮೀನುಗಳು ಬಲೆಗೆ ಬಿದ್ದಿದ್ದು,...
ಪುತ್ತೂರು: ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ, ಹಸಿರು ಸೇನೆಯಿಂದ ಇಂದು...