ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ ಕಛೇರಿಗೆ ಬೆಳಗ್ಗಿನಿಂದ...
ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ. ಸವಣೂರು ಗ್ರಾಮದ ಇಡ್ಯಾಡಿ...
ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ ಪೌರಾಣಿಕ ಜ್ಞಾನ...
ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ ಗೂಡು...
ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...
ಚೆನ್ನೈ: ಕಾಲಿವುಡ್ನ ‘ಆ್ಯಕ್ಷನ್ ಸ್ಟಾರ್’ ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್ಮ್ಯಾನ್ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ ನಡೆದಿದೆ. ಅವರು...
ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು. ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ ನಿವಾರಣೆಗಾಗಿ...
ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್ಐ ಬ್ಯಾನ್ಗೆ ಕೇಂದ್ರ ಸರ್ಕಾರ...
ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಪ್ರಶ್ನಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವು...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಯುವಕ...