ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಶಕ್ತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...
ಮಂಗಳೂರು: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ ಅ.16ರವರೆಗೆ ನಾಲ್ಕು ದಿನ...
ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ. ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ...
ಮಂಗಳೂರು: ಶಿವಮೊಗ್ಗ ಪೊಲೀಸರಿಂದ ಬಂಧಿತನಾಗಿದ್ದ ಶಂಕಿತ ಉಗ್ರ ಮಾಝ್ ತಂದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 53 ವರ್ಷದ ಮಾಝ್ ತಂದೆ ಮಗನ ಬಂಧನದ ಬಳಿಕ ಕುಗ್ಗಿಹೋಗಿದ್ದರು. ಹೀಗಾಗಿ ಅವರಿಗೆ ಹೃದಯಾಘಾತ ಉಂಟಾಗಿ...
ಮಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಅಂಗಿ-ಬನಿಯನ್ ತೆಗೆದು ಪ್ರವೇಶ ಮಾಡಬೇಕು ಎಂಬ ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು...
ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರಿನ ಕಡೂರು ಸೋಮನಹಳ್ಳಿ ತಾಂಡಾದ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ 8 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ತಾಂಡಾ ಅಭಿವೃದ್ಧಿ...
ಕಾಪು: ಉಡುಪಿ ಜಿಲ್ಲೆಯ ಕಾಪು ಪುರಸಭೆ ವ್ಯಾಪ್ತಿಯ ವಾರದ ಸಂತೆ ದಿನವಾದ ಶುಕ್ರವಾರ ಕಾಪು ಪೇಟೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಲಭಿಸಿದೆ. ವಾರದ ಸಂತೆಯ ದಿನವಾದ ಇಂದು ಎಕ್ಸ್ಪ್ರೆಸ್ ಬಸ್ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಪ್ರೀತಿಸಿ ಮದುವೆಯಾಗಿರುವ ಮಂಗಳೂರಿನ ವಾಮಂಜೂರು ನೀರಾಳ ಬೊಂಡಂತಿಲದ ನಿವಾಸಿ ಲಿಖಿತ್ ಎಂಬಾತ ಈಗ ತನ್ನನ್ನು ಮನೆಗೆ ಸೇರಿಸಿಕೊಳ್ಳದೇ ಹೊರದಬ್ಬಿ ಪರಾರಿಯಾಗಿದ್ದಾನೆ. ತನ್ನ ಗಂಡನನ್ನು ಹುಡುಕಿಕೊಡಿ ಎಂದು ಶಿವಮೊಗ್ಗ ಮೂಲದ ಗಾಡಿಕೊಪ್ಪದ ಯುವತಿ ಮೇಘಶ್ರೀ...
ವಿಟ್ಲ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಪುವಿನಲ್ಲಿ ನಡೆದಿದೆ. ಬದಿಯಡ್ಕ ನಿವಾಸಿ ಸಂದೇಶ್ (33) ಮೃತ ದುರ್ದೈವಿ ಯುವಕ....
ಹೊಸದಿಲ್ಲಿ: ಇನ್ನು ಮುಂದೆ ಗಾಂಧಿ ಕುಟುಂಬದಿಂದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಅವರು ತಮಗೆ ಸ್ಪಷ್ಟಪಡಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷದ ಸಾರಥ್ಯ...