ಬೆಳ್ತಂಗಡಿ: ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಭಜನೆಯ ಸಂಸ್ಕಾರವನ್ನು ಕೊಡಬೇಕು. ಹಿಂದೆ ಬೀಡಿನಲ್ಲಿಯೂ ಭಜನಾ ಕಾರ್ಯಕ್ರಮ ನಡೆಯುತ್ತಿತ್ತು. ಹಿರಿಯರು ಮಕ್ಕಳು ಎಲ್ಲರು ಭಜನೆಗೆ ಕುಳಿತುಕೊಳ್ಳುತ್ತಿದ್ದರು. ಶ್ಲೋಕಗಳನ್ನು ಕೂಡಾ ಕಲಿಸಿಕೊಡಬೇಕು ಎಂದು ಡಾ. ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು....
ಉಡುಪಿ: ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಸಂಘಟನೆಗಳ ಕೆಲವು ಮುಖಂಡರನ್ನು ಬಂಧಿಸಿದನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ...
ಮಂಗಳೂರು: ದಸರಾ ಸಲುವಾಗಿ ನಗರದೆಲ್ಲೆಡೆ ವಿದ್ಯುತ್ ದೀಪಾಲಂಕಾರವನ್ನು ಮಂಗಳೂರು ಪಾಲಿಕೆಯ ವತಿಯಿಂದ ಮಾಡುವುದನ್ನು ಸ್ವಾಗತಿಸುತ್ತೇನೆ. ಈ ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಂ ಸಾಯಿರಾಮ್ ಹೇಳಿದ್ದಾರೆ. ಕುದ್ರೋಳಿ...
ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಪ್ರಚಾರವನ್ನು ಚುರುಕುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್ ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಗಂಜಿ ಗಿರಾಕಿಗಳ ಪೋಸ್ಟರ್ ಅಂಟಿಸುವ...
ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ...
ಬೆಂಗಳೂರು: ಸಾರ್ವಜನಿಕ ಗೋಡೆಗಳಲ್ಲಿ ಸಿಎಂ ಬೊಮ್ಮಾಯಿ ಫೋಟೋ ಸಮೇತ ‘ಪೇಸಿಎಂ 40 ಪರ್ಸೆಂಟ್ ಎಸೆಪ್ಟೆಡ್ ಹಿಯರ್’ ಎಂಬುದಾಗಿ ಪೋಸ್ಟರ್ ಅಂಟಿಸಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ...
ನವದೆಹಲಿ: ಸುದ್ದಿ ವಾಹಿನಿಗಳಲ್ಲಿ ದ್ವೇಷಪೂರಿತ ಚರ್ಚೆಗಳು ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವಲ್ಲಿ ಆ್ಯಂಕರ್ಗಳ ಪಾತ್ರ ಬಹಳ ಮುಖ್ಯವಾದದ್ದು. ಇಂತಹ ದ್ವೇಷಭಾಷಣ ನಿಯಂತ್ರಿಸಲು ಕ್ರಮ ಕೈಗೊಳ್ಳುವುದರ ಬದಲು ಕೇಂದ್ರ ಸರ್ಕಾರ ಕೂಡಾ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ ಎಂದು ಸುಪ್ರೀಂಕೋರ್ಟ್...
ಕುಂದಾಪುರ: ಕಾನೂನು ಬಾಹಿರವಾಗಿ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಕುಂದಾಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಆಶ್ರಫ್ ಬ್ಯಾರಿ, ರಜಾಬ್ ಬಂಧಿತ ಆರೋಪಿಗಳು. ತ್ರಾಸಿ ಗ್ರಾಮದ ಮೂವಾಡಿ ಕ್ರಾಸ್ ಬಳಿ ಗಂಗ್ಗೊಳ್ಳಿ ಠಾಣೆ...
ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ....
ಉಪ್ಪಿನಂಗಡಿ: ಜಿಂಕೆಯೊಂದು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು...