ರಿಯಾದ್: ವ್ಯಕ್ತಿಯೋರ್ವ ಮಾನಸಿಕ ಸ್ಥಿರತೆಗಾಗಿ 43 ವರ್ಷಗಳಲ್ಲಿ ಬರೋಬ್ಬರಿ 53 ಮದುವೆಯಾದ ಘಟನೆ ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆದಿದೆ. ಅಂತಹ ವಿಶೇಷ ವ್ಯಕ್ತಿ ಸೌದಿ ಮೂಲದ ವ್ಯಕ್ತಿ ಅಬು ಅಬ್ದುಲ್ಲಾ (63). ʼಶತಮಾನದ ಬಹುಪತ್ನಿತ್ವವಾದಿʼ ಎಂಬ...
ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಆಯೋಜಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ 72ನೇ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ ಶಿಬಿರದಲ್ಲಿ ನಾಗರಿಕರಿಗೆ ಆಯುಷ್ಮಾನ್...
ಉಡುಪಿ: ನಗರಾಭಿವೃದ್ಧಿ ಹೆಚ್ಚುತ್ತಾ ಹೋದಂತೆ ವಿಶಾಲ ಜಾಗಗಳು ಕಿರಿದಾಗುವುದು ಸಹಜ. ಸಿಟಿಯಲ್ಲಂತೂ ಸಾಲು ಸಾಲು ಕಟ್ಟಡಗಳ ಜೊತೆಗೆ ಕೆಲವೊಮ್ಮೆ ರಸ್ತೆ ಸಂಚಾರ, ಪಾರ್ಕಿಂಗ್ ವ್ಯವಸ್ಥೆಗೂ ಸಮಸ್ಯೆಗಳಾಗುವ ಸಂದರ್ಭ ಒದಗಿಬರುತ್ತದೆ. ಆದರೆ ಉಡುಪಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ...
ಮಂಗಳೂರು: ನಗರದ ಪದವು ಬಳಿ ಇರುವ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ನಗರದ ಇನ್ನೊಂದು ಖಾಸಗಿ ಕಾಲೇಜಿನ ಪರಿಚಯದ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಮಂಗಳೂರು ನಂತೂರು ಬಳಿ ಇರುವ...
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರು ಮಾರ್ಗದಿಂದ ಹೋಟೆಲ್ ಕಾಮಧೇನುವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿ ಬೃಹತ್ ಹೊಂಡ ಗು೦ಡಿಗಳು ನಿರ್ಮಾಣವಾಗಿದ್ದು, ಪುರಸಭಾ ಸದಸ್ಯ ಶುಭದರಾವ್ ನೇತೃತ್ವದಲ್ಲಿ ಸಾರ್ವಜನಿಕರು “ಚಿನ್ನದ ರಸ್ತೆ” ಎಂದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ಸಮಾವೇಶವು ಸೆಪ್ಟೆಂಬರ್ 21ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತಿಳಿಸಿದ್ದಾರೆ. ಅತಂತ್ರ ಸ್ಥಿತಿಯಲ್ಲಿರುವ ಖಾಯಂ ಪೌರ ಕಾರ್ಮಿಕರ, ಗುತ್ತಿಗೆ ಪೌರ ಕಾರ್ಮಿಕರು...
ಮಂಗಳೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಶ್ರೀ ಗೆಜ್ಜೆಗಿರಿ ಮೇಳದ ಅಮ್ಮನವರ ಗೆಜ್ಜೆಸೇವೆಗೆ ಸುಮಾರು 3 ಲಕ್ಷ 50ಸಾವಿರ ವೆಚ್ಚದ ಜನರೇಟರ್ರನ್ನು ಸೇವಾರೂಪದಲ್ಲಿ ಸಮರ್ಪಿಸುವುದಾಗಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ತನ್ನದೇ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶ್ವದಲ್ಲೇ ಮೊದಲ ಬಾರಿಗೆ ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ವಿಮಾನದ ಮೂಲಕ ಆಫ್ರಿಕಾದ ನಮೀಬಿಯಾದಿಂದ ತಂದಿರುವ 8 ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಇಂದು...
ಮುಂಬೈ: ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಜಾನ್ಸನ್ ಅಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ನ ಬೇಬಿ ಪೌಡರ್ ಉತ್ಪಾದನಾ ಲೈಸೆನ್ಸ್ನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಪ್ರಯೋಗಾಲಯದ ಪರೀಕ್ಷೆಯ ಸಮಯದಲ್ಲಿ ಇದರ ಪುಡಿಯ ಮಾದರಿ ಮಕ್ಕಳ...
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಮಾಡಾವಿನ ಕಟ್ಟತ್ತಾರಿನಲ್ಲಿ ನಡೆದಿದೆ. ಕಟ್ಟತ್ತಾರು ನಿವಾಸಿ ಶಬೀರ್ (25)ಮೃತ ಯುವಕ. ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಶಬೀರ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ದಾರಿ...