ಬೆಂಗಳೂರು: ಮಂಗಳೂರು ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ. 26ರಿಂದ ಅಕ್ಟೋಬರ್ 10ರವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಯನ್ನು ಸರಿದೂಗಿಸುವ ಹಾಗೂ ಅಕ್ಟೋಬರ್ 2ರಂದು ಮಹಾತ್ಮಗಾಂಧಿ ಜಯಂತಿಯನ್ನು ಆಚರಿಸುವ...
ಕುವೈಟ್: ಭಾರತೀಯ ಪ್ರವಾಸಿ ಪರಿಷತ್ ಕುವೈಟ್ ಕರ್ನಾಟಕ ಘಟಕದ ವತಿಯಿಂದ ಗಣೇಶ ಹಬ್ಬದ ಸಲುವಾಗಿ ಸಾಂಸ್ಕೃತಿಕ ಕಾರ್ಯಕ್ರಮ 2022 ಆಯೋಜಿಸಲಾಯಿತು. ಖ್ಯಾತ ಚೆಂಡೆವಾದಕರು ಹವ್ಯಾಸಿ ಭಾಗವತರು ಹಾಗೂ ಯಕ್ಷಮಿತ್ರರು ಕುವೈಟ್ ಇದರ ಸಂಚಾಲಕರಾದ ರಫೀಕ್ ಉದ್ದಿನ್...
ವಾರಾಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶೃಂಗಾರಗೌರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಿ 5 ಜನ ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ಉತ್ತರಪ್ರದೇಶದ ವಾರಾಣಾಸಿ ಜಿಲ್ಲಾ ನ್ಯಾಯಾಲಯ ಸ್ವೀಕರಿಸಿದೆ. ಈ ಬಗ್ಗೆ ಕೋರಿದ ಅರ್ಜಿಯು ವಿಚಾರಣೆಗೆ...
ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ‘ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಯಾರು ಕಾಲುವೆ...
ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತ ಯುವಕ. ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ಅಜ್ಜನ...
ಮಂಗಳೂರು: ಅದೆಷ್ಟೂ ನಿರಾಶ್ರಿತರಿಗೆ ,ಸಂತ್ರಸ್ತರಿಗೆ ಆಸರೆಯಾಗಿರುವ ಜೆಪ್ಪುವಿನ ಸೈಂಟ್ ಜೋಸೆಫ್ ಪ್ರಶಾಂತ ನಿವಾಸದಲ್ಲಿ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸವಿನೆನಪಿಗೆ ಮಂಗಳೂರಿನ ಮಾಜಿ ಮೇಯರ್ ಜೆಸಿಂತಾ ವಿಜಯ್ ಆಲ್ಫ್ರೆಡ್ ಭಾಗಿತ್ವದಲ್ಲಿ ಉದ್ಯಮಿ ರಾಕೇಶ್ ಅಣ್ಣ...
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಸಂದರ್ಭದಲ್ಲಿ ರಾಜ್ಯ ಸರಕಾರ ಸರಣಿ ಅಪಮಾನ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ. ನಾರಾಯಣ ಗುರು ಜನ್ಮದಿನೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು ‘ನಾನು...
ಬಂಟ್ವಾಳ: ಕಾಲೇಜೊಂದರ ಕಬಡ್ಡಿ ಪಂದ್ಯಾಟದ ವೇಳೆ ವಿದ್ಯಾರ್ಥಿಗಳಲ್ಲದವರನ್ನು ತಂಡದಲ್ಲಿ ಆಟವಾಡಿಸಲು ಯತ್ನಿಸಿ ಸಿಕ್ಕಿ ಬಿದ್ದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಂಟ್ವಾಳದ...
ಮಂಗಳೂರು: ‘ರಾಹುಲ್ ಗಾಂಧಿಯವರು ಮೋತಿಲಾಲ್ ಕುಟುಂಬದಿಂದ ಬಂದವರು. ಅವರು ನಾನು ಚೌಕಿದಾರ ಅಂತ ಹೇಳಿಲ್ಲ. ಚೌಕಿದಾರ ಪಟ್ಟೀರ ಅಂತ ಹೇಳಿರುವ ಡ್ರೆಸ್ಗಳನ್ನು ಇಲ್ಲಿ ಹೋಲಿಕೆ ಮಾಡೋದಿಕ್ಕೆ ಆಗೋದಿಲ್ಲ’ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದರು....
ಮಂಗಳೂರು: ನಗರದ ಇಂಡಿಯಾನಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಯನ್ನು ವಿಡಿಯೋ ನೆರವಿನ ಮೂಲಕ ಎದೆಗೂಡಿನ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ ಎಂದು ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಅಪೂರ್ವ ಶ್ರೀದೇವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ನಗರದಲ್ಲಿ ಮೊಟ್ಟ...