ಹೊಸಪೇಟೆ (ವಿಜಯನಗರ): ಗಣಪನ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಗರದ ತುಂಗಭದ್ರಾ ಜಲಾಶಯ ಸಮೀಪದ ಪವರ್ ಕಾಲುವೆ ಬಳಿ ನಡೆದಿದೆ. ಟಿ.ಬಿ. ಡ್ಯಾಂ ನಿವಾಸಿ ಅಶೋಕ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಕೆಲವು ಕಡೆ ಮಳೆಯಾಗಿದ್ದು, ರವಿವಾರ ಮೋಡದಿಂದ ಕೂಡಿದ ವಾತಾವರಣ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಿಗೆ ಯೆಲ್ಲೋ ಅಲರ್ಟ್...
ಕುಂದಾಪುರ: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತ ಮಹಿಳೆಯೊಬ್ಬರು ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕುಂದಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ. ಮುರುಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ನೀರುಪಾಲಾದ ಮಹಿಳೆ. ಮಹಿಳೆಗಾಗಿ ಅಗ್ನಿಶಾಮಕ...
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಸಮುದ್ರದಲ್ಲಿ ಮುಳುಗಡೆಗೊಂಡಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಲತೀಶ್ ಮೆಂಡನ್ ಅವರಿಗೆ ಸೇರಿದ ಶ್ರೀ ದುರ್ಗಾ ವೈಷ್ಣವಿ ಆಳಸಮುದ್ರ ಬೋಟು ಅ. 29ರಂದು ರಾತ್ರಿ...
ಮಂಗಳೂರು: ಟಿಪ್ಪರ್ನ ಹೈಡ್ರೋಲಿಕ್ ಜ್ಯಾಕ್ ರಿಪೇರಿ ಮಾಡುತ್ತಿದ್ದ ವೇಳೆ ಚಾಲಕ ಏಕಾಏಕಿ ಟಿಪ್ಪರ್ ಚಲಾಯಿಸಿದ ಪರಿಣಾಮ ಕೆಳಭಾಗದಲ್ಲಿ ರಿಪೇರಿ ಮಾಡುತ್ತಿದ್ದ ಮೆಕ್ಯಾನಿಕ್ ಗಂಭೀರ ಗಾಯಗೊಂಡ ಘಟನೆ ನಗರ ಹೊರವಲಯದ ಬೈಕಂಪಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ...
ಬೆಳ್ಳಾರೆ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯ ಸಹೋದರನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ಳಾರೆ ನಿವಾಸಿ ಸಫ್ರೀದ್ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ...
ಹೊಸದಿಲ್ಲಿ: ಇತ್ತೀಚೆಗೆ ನಗರಗಳಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಕಚ್ಚಿದರೆ, ಶ್ವಾನಗಳಿಗೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದೆ. ಅಲ್ಲದೆ, ನಾಯಿ ಕಡಿತಕ್ಕೆ...
ಚೆನ್ನೈ: ಮದುವೆಯಾದ ನಂತರ ಗಂಡು ಸ್ನೇಹಿತರೊಂದಿಗೆ ಕಳೆಯುವುದು ಕಡಿಮೆ. ಕಾರಣಗಳು ಹಲವಾರು. ಇದಕ್ಕೆ ಕಡಿವಾಣ ಹಾಕಲು ವರನ ಸ್ನೇಹಿತರು ಮದುವೆ ದಿನದಂದು ಉಡುಗೊರೆ ಬದಲಿಗೆ ವಧುವಿನ ಬಳಿ ಬಾಂಡ್ ಪೇಪರ್ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ. ಹೌದು.. ವರನ...
ಸುಳ್ಯ: ಮಹಿಳೆಯೋರ್ವರಿಗೆ ಯುವಕನೊಬ್ಬ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಘಟನೆ ಸುಳ್ಯ ತಾಲೂಕಿನ ತೊಡಿಕಾನದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಹಲ್ಲೆಗೊಳಗಾದ ಮಹಿಳೆ. ಆರೋಪಿ ಸುರೇಂದ್ರ ತಲೆಮರೆಸಿಕೊಂಡಿದ್ದಾನೆ....
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ‘ಮೈಸೂರು ದಸರಾ’ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 2022ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ದಸರಾ ಆಚರಣೆಗೆ ಸಿದ್ಧತೆ...