ಮಂಗಳೂರು: 5ನೇ ತರಗತಿಯ ವಿದ್ಯಾರ್ಥಿನಿಯೋರ್ವಳಿಗೆ ತನ್ನ ಶಾಲಾ ವಾಹನ ಚಾಲಕ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ...
ಬೆಳ್ಳಾರೆ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿಯೋರ್ವರು ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ...
ಮಂಗಳೂರು: ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಗಂಗಾಧರ ವಿ. ಮಡ್ಡಿಕೇರಿ ಅವರು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದ ಆರೋಪವು ಸಾಬೀತಾಗಿದ್ದು, ಅವರಿಗೆ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು...
ನವದೆಹಲಿ: ಹೃದಯಾಘಾತದಿಂದ ನಿಧನರಾದ ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೊರೈಕೆ ಸಚಿವ ಉಮೇಶ್ ಕತ್ತಿ(61) ಅವರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಸಂತಾಪ ತಿಳಿಸಿದ್ದಾರೆ. ‘ಕರ್ನಾಟಕದ ಅಭಿವೃದ್ಧಿಗೆ ಉಮೇಶ್ ಕತ್ತಿ ಜೀ...
ಉಡುಪಿ: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದೇಶದಾದ್ಯಂತ ಐಟಿ ದಾಳಿ ನಡೆದಿದೆ. ದೇಶದಾದ್ಯಂತ 22 ಬೇರೆ ಬೇರೆ ಸ್ಥಳಗಳ ಮೇಲೆ ಏಕಾಕಾಲದಲ್ಲಿ ದಾಳಿ ನಡೆಸಲಾಗಿದೆ. ಮಣಿಪಾಲ ಗ್ರೂಪ್ನ ಫೈನಾನ್ಸ್ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದೊಂದಿಗೆ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 26 ನೆಯ ಸರಣಿ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಾಮಾಯಿ ದೇವಸ್ಥಾನದ ವಠಾರದಲ್ಲಿ ಜರಗಿತು. ಹರಿಶ್ಚಂದ್ರ ಶೆಟ್ಟಿ ಕೌಡೂರು ಅಧ್ಯಕ್ಷೀಯ ಭಾಷಣದಲ್ಲಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...
ಮಂಗಳೂರು: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾದ ತಾಲೂಕು ಕಚೇರಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಮೂಡಬಿದಿರೆ ತಾಲೂಕು ಕಚೇರಿಯಲ್ಲಿ...
ಹೊಸದಿಲ್ಲಿ: ಇನ್ನು ಮುಂದೆ ಕಾರಿನ ಹಿಂಬದಿಯಲ್ಲಿ ಕುಳಿತು ಸೀಟ್ ಬೆಲ್ಟ್ ಧರಿಸುವುದು ಕೂಡ ಖಡ್ಡಾಯವಾಗಿದದು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. “ಕನಿಷ್ಠ ದಂಡ ರೂ 1,000...