ಬೆಂಗಳೂರು : ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಅವರನ್ನು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಆಗಿತ್ತು....
ಮಂಗಳೂರು : ಲಿವಾ ಮಿಸ್ ದಿವಾ ಸೌಂಧರ್ಯ ಸ್ಪರ್ಧೆಯಲ್ಲಿ ವಿಜೇತಳಾಗಿರುವ ತುಳುನಾಡ ಬೆಡಗಿ ದಿವಿತಾ ರೈ ಅವರಿಗೆ ಹುಟ್ಟೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ತೆರೆದ ವಾಹನದಲ್ಲಿ 23 ವರ್ಷದ ದಿವಿತಾ ರೈ...
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಸುಮಾರು 45 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ. ದುಬೈನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರನ್ನು ತಪಸಾಣೆಗೆ ಒಳಪಡಿಸುತ್ತಿರುವ ಸಂದರ್ಭ ನಾಲ್ವರು ಪುರುಷ...
ಉಡುಪಿ: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಹಿಳೆ ಮೇಲೆ ಹಲ್ಲೆ ನಡೆಸಿ ನೆಲಕ್ಕೆ ದೂಡಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ನಡೆದಿದೆ. ಆರತಿಯವರಿಗೆ ಸೇರಿದೆ ಎನ್ನಲಾದ ಪಟ್ಟಾ ಜಾಗದಲ್ಲಿ...
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವವನ್ನು ಜಗತ್ತಿಗೆ ಸಾರಿ ಎಲ್ಲರ ನೆಚ್ಚಿನ ಗುರುವಾದವರು ಬ್ರಹ್ಮಶ್ರೀ ನಾರಾಯಣಗುರುಗಳು. ಅಸಮಾನತೆಯನ್ನು ಮೆಟ್ಟಿ ನಿಂತು, ಸಮಾಜದ ಕೆಳವರ್ಗದವರಿಗೂ ದೇವಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ನಾರಾಯಣ ಗುರುಗಳ...
ರಾಮನಗರ: ಲಂಬಾಣಿ ತಾಂಡ್ಯದಲ್ಲಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲಂಬಾಣಿ ತಾಂಡ್ಯ ಗ್ರಾಮಕ್ಕೆ ತುಳಸಿದಾಸ್ ಅಲಿಯಸ್ ಯೇಸುದಾಸ್ ಮತ್ತು ಆತನ...
ಉಡುಪಿ: ರೌಡಿ ಶೀಟರ್ ಪಿಟ್ಟಿ ನಾಗೇಶ್ ಕೊಲೆ ಪ್ರಕರಣದ ಸಾಕ್ಷ್ಯಾಧಾರಗಳ ಕೊರತೆಯಿಂದ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಕೊಲೆ ಪ್ರಕರಣದಲ್ಲಿ ಆರೋಪಿಯಗಿದ್ದ ವಿಶ್ವಯಾನೆ ವಿಶ್ವನಾಥ ಕೊರಂಗ್ರಪಾಡಿ, ಸಂತೋಷ್ ಬೈಲೂರು, ಮುನ್ನ ಯಾನೆ ರಿಚಾಡ್ ಮಸ್ಕರೇನಸ್...
ಬೆಂಗಳೂರು: ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂಬ ಗಾದೆ ಮಾತನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗಾಗಿಯೇ ಹೇಳಿರಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್ ಸಂದರ್ಭದಲ್ಲಿ ಸಚಿವ ಅಶೋಕ್ ಅವರು ನಿದ್ದೆಗೆ ಜಾರಿದ್ದರು...
ನವದೆಹಲಿ: ಸರಿಯಾದ ಚರಂಡಿಗಳನ್ನು ನಿರ್ಮಿಸದೇ, ಮಳೆ ನೀರು ನುಗ್ಗಿದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಜೊತೆಗೆ ಪರಿಹಾರ ಸಹ ನೀಡಬೇಕು ಎಂದು ಹೇಳಿದೆ. 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ...
ಮಂಗಳೂರು: ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಮಂಗಳೂರಿನ ಮೂಡುಶೆಡ್ಡೆ ಶಿವನಗರದಲ್ಲಿರುವ ತನ್ನ ಅಂಗ ಸಂಸ್ಥೆ ಶಾರದಾ ಶುಭೋದಯ ವಿದ್ಯಾಲಯದಲ್ಲಿ ‘ಶಿಕ್ಷಕ ದಿನಾಚರಣೆ’ ಹಾಗೂ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ ನಡೆಯಿತು. ಸಭಾಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ...