ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಖ್ಯಾತ ಇ.ಎನ್.ಟಿ ಶಸ್ತ್ರ ಚಿಕಿತ್ಸಕ ಡಾ.ಕಿಶೋರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ರು ಜೊತೆಗೆ ಎಕ್ಸ್ ಪರ್ಟ್ ನ ನೂತನ ಸಭಾಂಗಣ ‘ಎಕ್ಸ್ಪೋಡಿಯಂ’ ಅನ್ನು...
ಮಂಗಳೂರು: ನಾರಾಯಣ ಗುರುವಿನ ಹೆಸರಲ್ಲಿ ಓಟು ತೆಗೆದುಕೊಂಡು ಅದೇ ಸಮುದಾಯಕ್ಕೆ ಅನ್ಯಾಯವಾದಾಗ ಬಿಜೆಪಿ ಎಂಎಲ್ಎಗಳ ಬಾಯಿಗೆ ಬೀಗ ಬೀಳುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ ನೀಡಿದ ಅವರು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಎನ್ಐಎ ದಾಳಿ ಮುಂದುವರೆದಿದೆ. ಅದರ ಮುಂದುವರಿದ ಭಾಗವಾಗಿ ಇಂದು ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ....
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ....
ಬೆಂಗಳೂರು: ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಾಗ ವಿದ್ಯುತ್ ಹರಿದು ಯುವತಿ ಸಾವನ್ನಪ್ಪಿದ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ ಅಕಿಲ (23)...
ಮಂಗಳೂರು: ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಗುಂಡೇಟಿಗೆ ಬಲಿಯಾದ ಪ್ರಗತಿಪರ ಲೇಖಕಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ನೆನಪಿಸಿ ನಿನ್ನೆ ಸಂಜೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...
ಕುಂದಾಫುರ: ಒಂಟಿ ವೃದ್ಧೆಯ ಮನೆಕೆಲಸಕ್ಕೆ ಬಂದ ಮಹಿಳೆಯೊಬ್ಬಳು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ ಕಳವು ನಡೆಸಿದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಕುಂದಾಪುರ ತಾಲೂಕಿನ ಹೆಸ್ಕತ್ತೂರು...
ಮಂಗಳೂರು: ‘ಜೀವನದ ಅನುಭವಗಳು, ವಿಶೇಷವಾಗಿ ವಿಶ್ವವಿದ್ಯಾಲಯ ಕಾಲೇಜಿನೊಂದಿಗಿನ 36 ವರ್ಷಗಳ ಬಾಂಧವ್ಯ ನನ್ನ ಬದುಕನ್ನು ರೂಪಿಸಿದೆ’ ಎಂದು ನಗರದ ವಿಶ್ವವಿದ್ಯಾಲಯ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ನಿವೃತ್ತರಾದ ಡಾ.ರಾಜಲಕ್ಷ್ಮಿ ಎನ್.ಕೆ ಹೇಳಿದರು. ಕಾಲೇಜಿನ ರವೀಂದ್ರ ಕಲಾಭವನದಲ್ಲಿ...
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕೇಂದ್ರ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ಇತ್ತೀಚೆಗೆ ನಡೆಯಿತು. ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಸಂಘದ ನಿವೇಶನದಲ್ಲಿ ಶಿಲಾನ್ಯಾಸ...
ನವದೆಹಲಿ: ದೇಶದ ಅತಿದೊಡ್ಡ ಕಾರು ಕಳ್ಳನನ್ನು ಸೆರೆ ಹಿಡಿಯುವಲ್ಲಿ ರಾಜಧಾನಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 27 ವರ್ಷಗಳ ಕಳ್ಳತನದ ಇತಿಹಾಸ ಹೊಂದಿರುವ ಈತ ದೇಶದ ವಿವಿಧೆಡೆ 5,000ಕ್ಕೂ ಹೆಚ್ಚು ಕಾರುಗಳನ್ನು ಎಗರಿಸಿದ್ದಾನೆ. ಈ ಆರೋಪಿಯ...