ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದ್ದು, ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ...
ಮಂಗಳೂರು: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ನಿನ್ನೆ ಪುತ್ತೂರು, ಸುಳ್ಯ, ಬೆಳ್ಳಾರೆ, ಉಪ್ಪಿನಂಗಡಿ ಸೇರಿದಂತೆ ಒಟ್ಟು 32 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ. ಎನ್ಐಎ ತಂಡವು ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಮುಖಂಡರುಗಳಾದ ಜಾಬೀರ್...
ಮಂಗಳೂರು: ಮಂಗಳೂರು ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್...
ಬೆಳ್ಳಾರೆ: ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿ ನಾಲ್ಕು ದಿನದ ಬಳಿಕ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು ಸೆ.2...
ಬೆಂಗಳೂರು: ಭಾನುವಾರ ಸಂಜೆಯಿಂದ ಸುರಿಯಲಾರಂಭಿಸಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಕೃತಕ ನೆರೆ ಮತ್ತೆ ಸೃಷ್ಟಿಯಾಗಿದೆ. ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ಕ್ಯಾಂಟೀನ್ಗೆ ಮಳೆ ನೀರು ನುಗ್ಗಿದೆ. ಭಾನುವಾರ ರಾತ್ರಿ ಪೂರ್ತಿ ಮಳೆ ಸುರಿದಿದ್ದು, ಜನ...
ಲಂಡನ್: ಭಾರೀ ಕುತೂಹಲ ಕೆರಳಿಸಿದ್ದ ಬ್ರಿಟನ್ ಪ್ರಧಾನಿ ಆಯ್ಕೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೋಲೊಪ್ಪಿಕೊಂಡಿದ್ದಾರೆ. ಪ್ರತಿಸ್ಪರ್ಧಿ ಲಿಜ್ ಟ್ರಸ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ಟ್ರಸ್ ರಾಣಿ ಎಲಿಜಬೆತ್...
ನವದೆಹಲಿ: ಶಿಕ್ಷಣ ಸಂಸ್ಥೆಗಳು ರೂಪಿಸಿದ ಸಮವಸ್ತ್ರ ನಿಯಮದ ಅಗತ್ಯವೇನು?. ಮಕ್ಕಳು ಶಾಲೆಗೆ ಮಿಡೀಸ್, ಸ್ಕರ್ಟ್ ಸೇರಿದಂತೆ ಏನನ್ನೂ ಬೇಕಾದರೂ ಹಾಕಿಕೊಂಡು ಬರಬಹುದೇ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಿಜಾಬ್ ವಿಚಾರಣೆ ವೇಳೆ ಹಿಜಾಬ್ ಪರ ವಕೀಲರಿಗೆ...
ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಆತ್ಮಹತ್ಯೆಗೈದ ಯುವತಿ. ಘಟನೆ ವಿವರ ಗಂಜಿಮಠ...
ಬಂಟ್ವಾಳ: ತಡರಾತ್ರಿ ಚಿರತೆಯೊಂದು ಮನೆಯ ಆವರಣದಲ್ಲಿ ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ. ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ...
ಮೀರತ್: ಮುಸ್ಲಿಂ ಮಹಿಳೆಯೊಬ್ಬಳು ಮನೆಯಲ್ಲಿ ತನ್ನ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿರುವುದಕ್ಕೆ ತನಗೆ ಮುಸ್ಲಿಂ ಧರ್ಮಗುರುಗಳಿಂದ ಬೆದರಿಕೆ ಬರುತ್ತಿದೆ ಎಂದು ಬಿಜೆಪಿ ನಾಯಕಿ ರೂಬಿಖಾನ್ ಆರೋಪಿಸಿದ್ದಾರೆ. ಇದೀಗ ನಾನು 7 ದಿನಗಳ ಕಾಲ ಮನೆಯಲ್ಲಿ ಗಣೇಶನ...