ಕಾರ್ಕಳ: ಅತೀ ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್ಗೆ ಢಿಕ್ಕಿ ಆಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ...
ಮೈಸೂರು: ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಸಂತ್ರಸ್ತೆಯರ ಪರವಾಗಿದೆಯೋ, ಆರೋಪಿ ಸ್ವಾಮೀಜಿ ಪರವಾಗಿದೆಯೋ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ. ‘ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣವನ್ನು ಲಘುವಾಗಿ ಪರಿಗಣಿಸಿದ್ದರಿಂದಲೇ ಸಾಕ್ಷ್ಯಗಳು ನಾಶವಾಗಿವೆ....
ಬೆಂಗಳೂರು: ಬೃಹತ್ ಗಾತ್ರದ ಮರದ ಕೊಂಬೆವೊಂದು ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರು ಇನ್ನೋವಾ ಕಾರಿನಿಂದ ಇಳಿದು ಕಚೇರಿಗೆ...
ಹೊಸದಿಲ್ಲಿ: ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮುಂಬೈನಲ್ಲಿ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಗುಜರಾತ್ನ ಅಹ್ಮದಾಬಾದ್ನಿಂದ ಮುಂಬೈಗೆ ಬರುತ್ತಿದ್ದ ವೇಳೆ ಇವರಿದ್ದ ಕಾರು ರಸ್ತೆ ಡಿವೈಡರ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು...
ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾದ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ಗೆ ವಿಶೇಷ ನ್ಯಾಯಾಲಯವು ಶನಿವಾರ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ. ಮಂಜುನಾಥ್ ಅವರ ಅರ್ಜಿ ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ ಅಡಿ...
ಸಾಗರ: ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. ನಾಗರಾಜ್ (23) ಆತ್ಮಹತ್ಯೆಗೊಳಗಾದ ಯುವಕ. ಗ್ಯಾಸ್ಬಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಮನೆಯಲ್ಲಿ ನೇಣು ಬಿಗಿದು...
ಶ್ರೀನಗರ: ಗಡಿಯೊಳಗೆ ನುಸುಳುವ ಸಂದರ್ಭದಲ್ಲಿ ಗುಂಡೇಟಿನಲ್ಲಿ ಬಂಧಿತನಾಗಿದ್ದ ಪಾಕಿಸ್ತಾನದ ಉಗ್ರ, ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ. ತಬ್ರಕ್ ಹುಸೇನ್ ಎಂಬ ಉಗ್ರ, ಕಳೆದ ತಿಂಗಳು ರಜೌರಿ ಜಿಲ್ಲೆಯ ನೌಶೆರಾ ವಲಯದ ಎಲ್ಒಸಿಯಲ್ಲಿ ಒಳನುಸುಳುವ ಪ್ರಯತ್ನದ ವೇಳೆ ಭಾರತೀಯ...
ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ದೇಶದಲ್ಲಿ ದ್ವೇಷ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು...
ಮಂಗಳೂರು: ಮಂಗಳೂರಿನ ಸಂಘನಿಕೇತದಲ್ಲಿ ಪೂಜಿಸಲ್ಪಡುವ ಗಣೇಶನಿಗೆ ಈ ಬಾರಿ ಅಮೃತಮಹೋತ್ಸವದ ಸಂಭ್ರಮ. 75 ನೇ ವರ್ಷಚಾರಣೆ ಅಂಗವಾಗಿ ಇಂದು ಶ್ರೀ ಮಹಾಗಣಪತಿ ದೇವರ ಪ್ರೀತ್ಯರ್ಥ ಲೋಕ ಕಲ್ಯಾಣಾರ್ಥ ಸಲುವಾಗಿ ‘ಉಷೆ ಪೂಜೆ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಃತಕಾಲ...
ಉಡುಪಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯ ಮಣಿಪಾಲ ಕಾಯಿನ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಶಿವಮೊಗ್ಗದ ಕಾರು ಚಾಲಕ ಸುಹಾಸ್ ಎಂಬಾತ ಬಂಧಿತ ಆರೋಪಿ. ಇಲ್ಲಿನ ಪಬ್ಬೊಂದರಲ್ಲಿ ಕುಡಿದು...