ಬೆಳ್ತಂಗಡಿ: ಅಪ್ರಾಪ್ತ ಚಾಲಕನೋರ್ವ ಬಾಲಕಿಯೊಬ್ಬಳ ಮನೆಗೆ ಮಧ್ಯರಾತ್ರಿಯಲ್ಲಿ ಬಂದು ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಪ್ರೌಢಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿರುವ ಬಾಲಕಿಗೆ ವರ್ಷಗಳ...
ಉಡುಪಿ: ಮಾಧ್ಯಮಗಳಲ್ಲಿ ಹಿಂದೂ-ಮುಸ್ಲಿಂ ಗಲಾಟೆ, ಕೊಲೆ, ಗಲಭೆ ಪ್ರಕರಣಗಳು ವಿಜೃಂಭಿಸುತ್ತಿರುವ ಮಧ್ಯೆ ಉಡುಪಿಯಲ್ಲಿ ಇನ್ನೂ ಸೌಹಾರ್ದತೆ ಇದೆ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಗಣೇಶ ಚತುರ್ಥಿಯ ಶೋಭಾಯಾತ್ರೆ ವೇಳೆ ಹಿಂದೂಬಾಂಧವರಿಗೆ ಮುಸ್ಲಿಂ ಯುವಕರು ತಂಪು ಪಾನೀಯ ನೀಡಿ ಸಿಹಿ...
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಗೆ ಹೊಡೆದ ಘಟನೆ ಸೆ.3ರಂದು ರಾತ್ರಿ ಪುತ್ತೂರಿನ ಪರ್ಲಡ್ಕ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಬೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗಣೇಶೋತ್ಸವ...
ಉಡುಪಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿಗೆ ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ದಂಡ ವಿಧಿಸಿದೆ. ಅರ್ಫನ್ (27) ಬಂಧಿತ...
ರಾಮನಗರ: ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಇಲ್ಲಿನ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್...
ಮಂಗಳೂರು: ವಿಜಯ ಕರ್ನಾಟಕ ದಿನಪತ್ರಿಕೆಯು ತೆಂಕು ಬಡಗು ಯಕ್ಷ ದಿಗ್ಗಜರ ಅಪೂರ್ವ ರಸಾಯನ ‘ಯಕ್ಷ ವಿಜಯ-ಗಾನ ನಾಟ್ಯ ಹಾಸ್ಯ ವೈಭವ’ ಎಂಬ ಯಕ್ಷಗಾನ ನವರಸ ಪಾಕ ಕಾರ್ಯಕ್ರಮವನ್ನು ಇಂದು ಸಂಜೆ 3ರಿಂದ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ...
ಉಡುಪಿ: ಬಾಡಿಗೆಗೆ ಮನೆ ಕೊಟ್ಟ ಒಂಟಿ ವೃದ್ದೆಯನ್ನು ಕೊಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೈದ ದಂಪತಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿಗಳನ್ನು ಅಂಬರೀಶ್ ಯಾನೆ ಶಿವ (31), ರಶೀದಾ ಯಾನೆ ಜ್ಯೋತಿ...
ಮಂಗಳೂರು: ಪತಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಪತ್ನಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಸ್ನೇಹ ಬನ್ಸೋಡೆ (28) ಎಂದು ಗುರುತಿಸಲಾಗಿದೆ. ಸಂಜಯ್ ಬನ್ಸೋಡೆ ಸೆ.1 ರಂದು...
ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೋರ್ವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಉಪ್ಪುಂದ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದಿದೆ. ಕಿರಿಮಂಜೇಶ್ವರ ಗ್ರಾಮದ ಮೋಟಿಮನೆ ನಿವಾಸಿ ಸತೀಶ್ ಖಾರ್ವಿ (44) ಮೃತ ದುರ್ದೈವಿ....
ಮಂಗಳೂರು: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ನಿಯೋಗ ಶನಿವಾರ ನಗರದ ಸಂಘನಿಕೇತನ ಪ್ರತಾಪನಗರದಲ್ಲಿ ಕಳೆದ 75 ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು....