ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 50 ಡೆಲಿವರಿ ಬಾಯ್ ಹುದ್ದೆಗಳಿಗೆ ಸೆಪ್ಟೆಂಬರ್ 07ರ ಬುಧವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃಧ್ಧಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಉರ್ವಸ್ಟೋರ್,...
ಉಳ್ಳಾಲ: ಹಿಂದೂ ಯುವ ಸೇನೆಯಲ್ಲಿ ಸಕ್ರಿಯರಾಗಿದ್ದ ಕಾರ್ಯಕರ್ತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಂತ್ ಎಸ್.ಕುಂಪಲ (50) ಕುಂಪಲದ ಕೃಷ್ಣನಗರದಲ್ಲಿನ ಬಾಡಿಗೆ ಮನೆಯಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಜಯಂತ್ ಅವರು ತೊಕ್ಕೊಟ್ಟಿನಲ್ಲಿ ಆಟೊರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಕುಂಪಲದ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ ಇಂದು (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರವೂ ಸಹ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ವಾರ 6 ಹಾಗೂ...
ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಲನಚಿತ್ರ ನಟ ಧ್ರುವ ಸರ್ಜಾ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿ...
ಮಂಗಳೂರು : ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಿ ಮೋದಿಯ ಕಾರ್ಯಕ್ರಮ ಅತ್ಯದ್ಭುತ ಯಶಸ್ಸನ್ನು ಪಡೆದುಕೊಂಡಿದ್ದು 2 ಲಕ್ಷಕ್ಕೂ ಹೆಚ್ಚು ಜನರು ಸರ್ಕಾರಿ ಪ್ರಯೋಜಿತ ಕಾರ್ಯಕ್ರಮವಾದರೂ ಪಾಲ್ಗೊಂಡು ದಾಖಲೆ ನಿರ್ಮಾಣಮಾಡಿದ್ದಾರೆ. ಕರಾವಳಿಗೆ ಪ್ರಧಾನಿ ಮೋದಿಯ ಈ ಭೇಟಿಯಿಂದ...
ಕುಂದಾಪುರ: ಕರ್ನಾಟಕ ರಾಜ್ಯ ಯುವಕಾಂಗ್ರೆಸ್ನ ಕಾರ್ಯದರ್ಶಿಯೋರ್ವನಿಗೆ ಅಪರಿಚಿತ ವ್ಯಕ್ತಿಯಿಂದ ಹಣದ ಬೇಡಿಕೆ ಹಾಗೂ ಕೊಲೆ ಬೆದರಿಕೆ ಬಂದ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿ ಬ್ರಹ್ಮಾವರದ...
ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಬೃಹತ್ ಮರ ಕಡಿದು ಹಾಕಲಾಗಿದೆ. ಈ ವೇಳೆ ಮರದಲ್ಲಿ ವಾಸವಾಗಿದ್ದ ಅನೇಕ ಪಕ್ಷಿಗಳು ಹಾಗೂ ಅವುಗಳ ಮೊಟ್ಟೆ ನಾಶವಾಗಿವೆ. ಈ ವೀಡಿಯೋ ಭಾರೀ ವೈರಲ್ ಆಗಿದೆ....
ದೆಹಲಿ: ಸುಕೇಶ್ ಚಂದ್ರಶೇಖರ್ ಮುಖ್ಯ ಆರೋಪಿಯಾಗಿರುವ 200 ಕೋಟಿ ರೂ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರು ಶುಕ್ರವಾರ ಹಲವು ಗಂಟೆಗಳ ಕಾಲ ವಿಚಾರಣೆ...
ಮಂಗಳೂರು: ಮಾಂಸದ ಕೋಳಿ ವ್ಯಾಪಾರ ಮಾಡುತ್ತಿದ್ದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಂತರ ಆತ ನಡೆಸುತ್ತಿದ್ದ ಅಂಗಡಿಯು ಇದೀಗ ಮತ್ತೆ ತೆರೆದುಕೊಂಡಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ...