ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸೆ.13 ರಂದು ಸಾಮೂಹಿಕ ಧರಣಿ ನಡೆಯಲಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಟೋಲ್ ಗೇಟ್ ವಿರೋಧಿ ಹೋರಾಟ...
ಬಿ.ಸಿರೋಡ್: ವಿಶ್ವಹಿಂದುಪರಿಷತ್ ಭಜರಂಗದಳ ಮಾತ್ರಮಂಡಳಿ ದುರ್ಗವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಮುಡೆಲ್ ಇದರ ಮುಂದಾಳತ್ವದಲ್ಲಿ ಮಂಗಳೂರು ಬಿಸಿರೋಡ್ ಸಂಚರಿಸುವ ಕಡೆಗೋಳಿ ಕುಮುಡೆಲ್ ಪ್ರದೇಶದಲ್ಲಿ ನೂತನ ಕಲಶ ಉದ್ಘಾಟನೆ ನಡೆಯಿತು. ವಿಶ್ವ ಹಿಂದು ಪರಿಷತ್ ಭಜರಂಗದಳ ಪುತ್ತೂರು...
ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಆವಾಜ್ ಹಾಕಿ ಶಾಸಕ ಅರವಿಂದ ಲಿಂಬಾವಳಿ ದರ್ಪ ಮೇರೆದಿರುವ ಘಟನೆ ನಡೆದಿದೆ. ಶಾಸಕರು ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಳೆ ಘಟನೆ ನಡೆದಿದೆ. ಅಧಿಕಾರಿಗಳ...
ಬೆಂಗಳೂರು: ಪ್ರಧಾನಿ ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಸಿದ್ದರಾಮಯ್ಯ ಟ್ವೀಟ್ಗಳ ಸುರಿಮಳೆಗೈದಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು...
ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ದರ್ಶನ್ ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಪಡೆದರು. ನಟ ದರ್ಶನ್ ಅವರನ್ನು ಧರ್ಮಸ್ಥಳ ಕ್ಷೇತ್ರದ ವತಿಯಿಂದ ಪಾಶ್ವನಾಥ್ ಜೈನ್ ಬರಮಾಡಿಕೊಂಡರು. ಈ...
ಉಡುಪಿ: 21 ಫೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಹಾಗೂ ಬಾಲಕರನ್ನು ತನ್ನ ಲೈಂಗಿಕ ತೃಷೆಗೆ ಬಳಸಿದ್ದ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ಎರಡು ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ...
ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಾನು ಕರ್ನಾಟಕಕ್ಕೆ ನಿರಂತರವಾಗಿ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ನಿನ್ನೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನಿನಲ್ಲಿ ಸಮಾವೇಶದ ಬಳಿಕ...
ವಿಟ್ಲ: ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಘಟನೆ ವಿಟ್ಲದ ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಬೆಳಕಿಗೆ ಬಂದಿದೆ. ನಾರಾಯಣ ನಾಯ್ಕ ಮತ್ತು ಸಂತೋಷ್ ಕುಮಾರ್ ಬಂಧಿತ ಆರೋಪಿಗಳು. ಇವರು ಓಮಿನಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಬ್ಬರು ಶಿಕ್ಷಕರು 2022-23 ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ಈ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢಶಾಲಾ ವಿಭಾಗದಲ್ಲಿ ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ...
ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಸಮಾವೇಶದಲ್ಲಿ 4 ನೇ ತರಗತಿಯ ಬಾಲಕಿಯೊಬ್ಬಳು ಕಳೆದುಹೋಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕೊನೆಗೆ ಮಂಗಳೂರು ಪೊಲೀಸರ ಸಮಯಪ್ರಜ್ಞೆಯಿಂದ ಬಾಲಕಿಯನ್ನು ಪತ್ತೆ ಹಚ್ಚಿ ಪಾಲಕರ ಸುಪರ್ದಿಗೆ ಒಪ್ಪಿಸಿದರು. ಮಂಗಳೂರು ನಗರದ...