ಶಿರ್ವ: ಬಟ್ಟೆಯನ್ನು ಇಸ್ತ್ರಿ ಮಾಡಲು ಹೋಗುವುದಾಗಿ ನೆರೆಮನೆಯವರಲ್ಲಿ ತಿಳಿಸಿ ಹೋದ ವಿವಾಹಿತ ಮಹಿಳೆ ನಾಪತ್ತೆಯಾದ ಘಟನೆ ಆ. 25 ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದಿದೆ. ಬೆಳಪು ನಿವಾಸಿ ಆಶಾ(36) ಕಾಣೆಯಾಗಿರುವ ಮಹಿಳೆ....
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ಉಪಕುಲಪತಿ ಪ್ರೊ. ಬಿ.ಶೇಖ್ ಅಲಿ (98) ಇಂದು ಮೈಸೂರಿನಲ್ಲಿ ನಿಧರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಿದ್ದ ಪ್ರೊ. ಬಿ.ಶೇಖ್ ಅಲಿ ಇತಿಹಾಸ ತಜ್ಞರಾಗಿದ್ದರು. ಮೈಸೂರು ವಿವಿಯ ವಿದ್ಯಾರ್ಧಿಯಾಗಿದ್ದ ಅವರು ಅದೇ ಕಾಲೇಜಿನಲ್ಲಿ...
ಅಬುಧಾಬಿ: ಗಲ್ಫ್ ರಾಷ್ಟ್ರದಲ್ಲಿ ಮೊದಲ ಹಿಂದೂ ದೇವಾಲಯ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಈ ಜಾಗಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ನೀಡಿದ್ದಾರೆ. ಅಬು ಧಾಬಿಯಲ್ಲಿ ಸಿದ್ಧಗೊಳ್ಳುತ್ತಿರುವ ದೇಗುಲ ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ...
ಭಟ್ಕಳ: 26 ಅಡಿ ಆಳದ ನೀರು ತುಂಬಿದ ಬಾವಿಗೆ ಬಿದ್ದಿದ್ದ ಕೋಣವನ್ನು ಅಗ್ನಿಶಾಮಕ ದಳದ ಸಹಾಯದಿಂದ ರಕ್ಷಿಸಿದ ಘಟನೆ ಭಟ್ಕಳದ ಹೊನ್ನೆಗದ್ದೆ ವರಕೊಡ್ಲುನಲ್ಲಿ ನಡೆದಿದೆ. ಹೊನ್ನೆಗದ್ದೆ ನಿವಾಸಿ ಶ್ರಿ ರವಿಕೃಷ್ಣ ಗೊಂಡನವರ ಜಾಗದಲ್ಲಿ ಕೋಣ ಬಿದ್ದಿದ್ದು...
ಮಂಗಳೂರು: “ಹವ್ಯಾಸಿ ಯಕ್ಷಗಾನ ವೇಷಧಾರಿ ,ಅರ್ಥಧಾರಿ , ಚೆಂಡೆ ಮದ್ದಳೆ ವಾದಕ, ಯಕ್ಷಗುರು , ಸಂಘಟಕ , ಕಲಾ ಪೋಷಕ ಪಿ.ಸಂಜಯ ಕುಮಾರ್ ರಾವ್ ಅವರ ನಿಸ್ವಾರ್ಥ ಯಕ್ಷಗಾನ ಸೇವೆ ಅನನ್ಯ ,ಅಪೂರ್ವ ” ಎಂದು...
ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆ ಇಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಧಾನಿ ಆಗಮನ ಹಿನ್ನೆಲೆ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಕೊನೆ ಕ್ಷಣದ ಸಿದ್ಧತೆ ಇದೀಗ ನಡೆಯುತ್ತಿದೆ. ಪ್ರಧಾನಿ ಅವರು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ 1 ಗಂಟೆ ಸುಮಾರಿಗೆ ಸಮಾವೇಶಕ್ಕೆ ಆಗಮಿಸಲಿದ್ದು, ಸಂಜೆ...
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ 25 ಲಕ್ಷ ರೂ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ. ದಾವೂದ್ ಇಬ್ರಾಹಿಂ 1993ರ ಮುಂಬೈ ಸರಣಿ ಬಾಂಬ್...
ಕಾಸರಗೋಡು: ಕೆಲವು ದಿನಗಳ ಹಿಂದೆ ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ನಿವಾಸಿ ಹಾಗೂ ಕಾಸರಗೋಡಿನ ಕೋಟಿಕುಳಂನಲ್ಲಿ ವಾಸಿಸುವ ಕನಕವಲ್ಲಿ (22) ಬಂಧಿತ...
ಕುವೈಟ್: ಕುವೈಟ್ನಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ಪಾತ್ರವಾಗಿರುವ ಕನ್ನಡಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫರ್ವಾನಿಯಾದ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ನಲ್ಲಿ ಹೊಸ ವೈದ್ಯಕೀಯ ಒಪಿಡಿ ಬ್ಲಾಕ್ ಮತ್ತು KOC, KNPC, KIPIC...