ಮಂಗಳೂರು: ನಮ್ಮ ಕುಡ್ಲ ವಾಹಿನಿಗೆ ಇಂದು 23 ವರುಷದ ಸಂಭ್ರಮ. ಈ ಹಿನ್ನೆಲೆ ನಮ್ಮ ಕುಡ್ಲ ವಾಹಿನಿಯ ಆಡಳಿತ ಮಂಡಳಿಯ ವತಿಯಿಂದ ಇಂದು ಶರವು ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. 23 ವರ್ಷದ ಹಿಂದೆ ಇದೇ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಚೌತಿ ಹಬ್ಬದ ಸಂಭ್ರಮ. ಇಂದು ಸಹಸ್ರಾರು ಭಕ್ತರು ವಿನಾಯಕ ದೇವಸ್ಥಾನಗಳಿಗೆ ಭೇಟಿ ನೀಡಿ, ಹಣ್ಣು–ಕಾಯಿ, ಪಂಚಾಮೃತ ಸೇವೆ ಸಲ್ಲಿಸಿ ಕೃತಾರ್ಥರಾಗುತ್ತಿದ್ದಾರೆ. ಶತಮಾನಗಳ ಇತಿಹಾಸ ಇರುವ ಮಂಗಳೂರು...
ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ ಘಟನೆ ವಿವರ ಕೊಳೆತ ಮೃತದೇಹದ...
ಸುಳ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ. ಆರೋಪಿಗಳನ್ನು...
ಶ್ರೀನಗರ: ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50 ಕ್ಕೂ ಹೆಚ್ಚು ಮುಖಂಡರು ಇಂದು ರಾಜೀನಾಮೆ ನೀಡಿದರು. ಜಂಟಿ...
ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ (75) ಈ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತಿಕಾ ವಿಗ್ರಹವನ್ನು ವಿಜೃಂಭಣೆಯಿಂದ...
ಮಂಗಳೂರು: ಪ್ರಧಾನಿ ಮಂಗಳೂರು ಭೇಟಿ ವೇಳೆ ಫಾಝಿಲ್ ಹತ್ಯೆ ಬಗ್ಗೆ ರಾಜ್ಯ ಸರ್ಕಾರದ ತಾರತಮ್ಯ ನೀತಿ ಬಗ್ಗೆ ನರೇಂದ್ರ ಮೋದಿಗೆ ತಿಳಿಸುವ ಪ್ರಯತ್ನ ಮಾಡಲಿದ್ದೇವೆ ಎಂದು ಮುಸ್ಲಿಂ ಐಕ್ಯತಾ ವೇದಿಕೆ ಕಾನೂನು ಸಲಹೆಗಾರ ಉಮಾರ್ ಫಾರೂಕ್...
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಸುಪ್ರೀಂ ಕೋರ್ಟ್ ತ್ರಿ ಸದಸ್ಯ ಪೀಠ ಆದೇಶ ನೀಡಿದೆ. ಈದ್ಗಾ ಮೈದಾನ ಪ್ರಕರನವನ್ನು ಹೈಕೋರ್ಟ್ನಲ್ಲಿ...
ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನೆಲಸಮಗೊಳಿಸಿದ ಪ್ರಕರಣದ ಹಿನ್ನೆಲೆ ಇಂದು ಉಡುಪಿ ನಗರಸಭೆಯಲ್ಲಿ ಚರ್ಚೆ ನಡೆದು ಕೋಲಾಹಲ ಸೃಷ್ಠಿಯಾಯಿತು. ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಜಿಲ್ಲೆಯ ಜನತೆಯ ಪರವಾಗಿ ಸ್ವಾಗತಿಸುತ್ತೇವೆ. ಆದರೆ ಪ್ರಧಾನಿಯವರು ಚಾಲನೆ ನೀಡಲಿರುವ ಬಿಜೆಪಿಯವರು ಪ್ರಚಾರಪಡಿಸುತ್ತಿರುವ 4000 ಕೋಟಿ ಕಾಮಗಾರಿ ಯಾವುದು ಎನ್ನುವುದನ್ನು ಜನತೆಯ ಮುಂದೆ...